ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ‘ಬೆಂಗಳೂರು ಸಿಟಿ ವಿಶ್ವವಿದ್ಯಾಲಯ’ ಎಂದು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಈ ವಿಷಯ ತಿಳಿಸಿದರು.
ಕೇಂದ್ರೀಯ ವಿಶ್ವವಿದ್ಯಾಲಯ ರಾಜ್ಯದಲ್ಲಿ ರುವುದರಿಂದ ಗೊಂದಲ ಬೇಡ ಎಂಬ ಕಾರಣಕ್ಕೆ ಬೆಂ. ಕೇಂದ್ರ ವಿವಿಗೆ ‘ಬೆಂಗಳೂರು ಸಿಟಿ ವಿವಿ’ ಎಂದು ನಾಮಕರಣ ಮಾಡಲು ತೀರ್ವನಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನ ಮಹಾರಾಣಿ ಮತ್ತು ಮಂಡ್ಯ ಕ್ಲಸ್ಟರ್ ವಿವಿಗಳಿಗೆ ವಿಶೇಷಾಧಿಕಾರಿ ನೇಮಕ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ವಿಜ್ಞಾನ ಕಾಲೇಜಿಗೆ ಸ್ವಾಯತ್ತ ವಿವಿ ಸ್ವರೂಪ ಕೊಟ್ಟು ‘ನೃಪತುಂಗ ವಿಶ್ವವಿದ್ಯಾಲಯ’ ಎಂದು ನಾಮಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ “ಯು” ಅಂದ್ರೆ ಅಗ್ಲಿ: ಪಠ್ಯ ಪುಸ್ತಕದಲ್ಲಿತ್ತು ವರ್ಣ ದ್ವೇಷದ ಪಾಠ!
20 ಕೋಟಿ ರೂಪಾಯಿ ಮಂಜೂರು: ರಾಜಧಾನಿಯಲ್ಲಿ 86.75 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸಲು ಉದ್ದೇಶಿಸಿರುವ ವಿಜ್ಞಾನ ಗ್ಯಾಲರಿಗೆ ಸರ್ಕಾರದಿಂದ 20 ಕೋಟಿ ರೂ. ಮಂಜೂರು ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ನಮ್ಮ ಮೆಟ್ರೋ ಯೋಜನೆ: ಮರ ಹನನಕ್ಕೆ ಕೋರ್ಟ್ ತಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 2 =
Remember me
