ಬೆಂಗಳೂರು:ಬೆಳ್ಳಂಬೆಳಗ್ಗೆ ಇದ್ದಕ್ಕಿದ್ದಂತೆ ಭಾರಿ ಗಾತ್ರದ ಮರವೊಂದು ಧರೆಗುರುಳುವ ಮೂಲಕ ನಗರದ ಗಿರಿನಗರದ ಜನತೆಗೆ ಶಾಕ್​ ಕೊಟ್ಟಿದೆ.
ಗಾಳಿ ಮಳೆಯಿಲ್ಲದಿದ್ದರೂ ಮರ ಬಿದ್ದಿದೆ. ಮೋರಿಯಲ್ಲಿ ಬೇರು ಬಿಟ್ಟಿದ್ದ ಮರ ಬುಡ ಹಾಗೂ ಕಲ್ಲು ಚಪ್ಪಡಿಗಳ ಸಮೇತ ರಸ್ತೆಗೆ ಉರುಳಿದೆ. ಲಾಕ್​ಡೌನ್​ ಹಿನ್ನೆಲೆಯಲ್ಲಿ ಜನ ಸಂಚಾರ ವಿರಳವಾಗಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಧರೆಗುರುಳಿದ ಮರ ಎರಡು ಕಾರುಗಳ ಮೇಲೆ ಬಿದಿದ್ದು, ಕಾರುಗಳು ಸಂಪೂರ್ಣ ಜಖಂಗೊಂಡಿವೆ. ರಸ್ತೆಗೆ ಅಡ್ಡಾಲಾಗಿ ಮರಬಿದ್ದಿದ್ದು, ಅದರ ತೆರವು ಕಾರ್ಯ ನಡೆಯಬೇಕಿದೆ.

ಇಂದು ಅಕ್ಷಯ ತೃತೀಯ; ಅಕ್ಷಯ ತದಿಗೆಗೆ ಮಹತ್ವ ಬಂದಿದ್ದು ಹೇಗೆ? ಈ ಕತೆ ಓದಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + six =
Remember me
