ಬೇಗೂರು:ಬೆಂಗಳೂರಿನಲ್ಲಿ ಇಂದು ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಮತ್ತೊಬ್ಬ ಮಹಿಳೆ ಸಾವಿಗೀಡಾಗಿರುವ ಘಟನೆ ಬೊಮ್ಮನಹಳ್ಳಿ ಸಮೀಪದ ಬೇಗೂರಿನಲ್ಲಿ ನಡೆದಿದೆ.
ಹೇಮಾ (49) ಮೃತ ದುರ್ದೈವಿ. ಭಾರಿ ಮಳೆಗೆ ಮರವೊಂದು ಧರೆಗೆ ಉರುಳಿದ್ದಲ್ಲದೆ, ಸ್ಕೂಟಿಯ ಚಲಿಸುತ್ತಿದ್ದ ಹೇಮಾ ಅವರ ಮೇಲೆಯೂ ಬಿದ್ದಿದ್ದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು!
ಇದಕ್ಕೂ ಮುನ್ನ ಹೇಮಾ ಅವರನ್ನು ಕಂಡು ಸಹಾಯಕ್ಕಾಗಿ ಸುತ್ತಮುತ್ತಲಿನ ಜನ ಧಾವಿಸಿ ಬಂದರೂ ಸಹ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ.
ನಿರ್ಮಾಣ ಹಂತದ ಕಟ್ಟಡದಿಂದ ಇಟ್ಟಿಗೆ ಬಿದ್ದು ಮಹಿಳೆ ಸಾವುಮತ್ತೊಂದು ಘಟನೆಯಲ್ಲಿ ಭಾರಿ ಮಳೆಯಿಂದ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್​ ಇಟ್ಟಿಗೆ ಬಿದ್ದು ನಗರದ ರಾಮಣ್ಣ ಬ್ಲಾಕ್ ನಂದಿನಿ ಲೇಟೌಟ್​ನಲ್ಲಿ ಶಿಲ್ಪಾ ಎಂಬ ಮಹಿಳೆ ಮೃತಪಟ್ಟಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಗುಜರಾತ್‌ನಿಂದ ಬಿಹಾರಕ್ಕೆ ಹೊರಟಿದ್ದ ರೈಲು ತಲುಪಿದ್ದು ಕರ್ನಾಟಕಕ್ಕೆ!
ಭಾರಿ ಮಳೆಗೆ ನಿರ್ಮಾಣ ಹಂತದ ಕಟ್ಟಡದಿಂದ ಇಟ್ಟಿಗೆ ಬಿದ್ದು ಮಹಿಳೆ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 20 =
Remember me
