ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ.
ಇದನ್ನೂ ಓದಿ:ಇನ್​ಸ್ಟಾಗ್ರಾಂನಲ್ಲಿ ಕೊನೆಯ ಸಂದೇಶ ಬರೆದು ಆತ್ಮಹತ್ಯೆಗೆ ಶರಣಾದ ಬಾಲಿವುಡ್ ಯುವನಟಿ
ಬೊಮ್ಮನಹಳ್ಳಿ ಸಮೀಪದ ಬೇಗೂರಿನಲ್ಲಿ ಸ್ಕೂಟಿ ಮೇಲೆ ಹೋಗುತ್ತಿದ್ದ ಹೇಮಾ (49) ಅವರ ಮೇಲೆ ಭಾರಿ ಮರ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುತ್ತಮುತ್ತಲಿನ ಜನ ಈ ಮಹಿಳೆಯ ಸಹಾಯಕ್ಕೆ ಧಾವಿಸಿ ಬಂದರೂ ಪ್ರಯೋಜನವಾಗಲಿಲ್ಲ.
ನಂದಿನಿ ಲೇಟೌಟ್ ರಾಮಣ್ಣ ಬ್ಲಾಕ್‌ನಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಶಿಲ್ಪಾ (22) ಎಂಬ ಯುವತಿ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಅನ್ನ, ನೀರಿಲ್ಲದೇ ಸುಮಾರು 76 ವರ್ಷ ಬದುಕಿದ್ದ ನಿಗೂಢ ಯೋಗಿ ನಿಧನ
ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಇಟ್ಟಿಗೆಗಳು ಪಕ್ಕದ ಮನೆಯ ಮೇಲೆ ಬಿದ್ದು, ದುರ್ಘಟನೆ ಸಂಭವಿಸಿದೆ.
ಭಾರಿ ಮಳೆಯಿಂದಾಗಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಬಿದ್ದ ಮರ: ಸ್ಥಳದಲ್ಲೇ ಮಹಿಳೆ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 18 =
Remember me
