ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಅಂಡ್​ ರನ್ ಪ್ರಕರಣ​ ಬೆಳಕಿಗೆ ಬಂದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಹಾರಿಹೋಗಿ ಬಿದ್ದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್​ ಎನಿಸುವಂತಿದೆ.
ಅತಿಯಾದ ವೇಗದಲ್ಲಿ ಬಂದ ರೆಡ್ ಕಾರು ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಈ ಘಟನೆ ಕೆಆರ್ ಪುರಂ ಸಂಚಾರಿ ಠಾಣಾ ವ್ಯಾಪ್ತಿಯ ಟಿಸಿ ಪಾಳ್ಯದಲ್ಲಿ ನಡೆದಿದೆ. ಅಪಘಾತದ ಎಕ್ಸ್​ಕ್ಲೂಸಿವ್ ದೃಶ್ಯ ದಿಗ್ವಿಜಯ ನ್ಯೂಸ್​ಗೆ ಲಭ್ಯವಾಗಿದೆ.
ಅಪಘಾತದಲ್ಲಿ ಸುಮಾ ಹಾಗೂ ಚೇತನ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರೂ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ಇಬ್ಬನ್ನೂ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ಸಂಬಂಧ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಪುಲ್ವಾಮಾ ಉಗ್ರದಾಳಿಗೆ ನಾಲ್ಕು ವರ್ಷ: ಇಂದು ಕರಾಳ ದಿನ, ಅಂದು ನಡೆದದ್ದೇನು?

ಚೊಚ್ಚಲ ಮಹಿಳಾ ಪ್ರೀಮಿಯರ್​ ಲೀಗ್​: ಆರ್​ಬಿಸಿ ತಂಡ ಸೇರಿದ್ದಕ್ಕೆ ಸ್ಮೃತಿ ಮಂದನಾ ಸಂಭ್ರಮಿಸಿದ ವಿಡಿಯೋ ವೈರಲ್​

ಸ್ನೇಹಿತೆಯ ಪತಿಯನ್ನೇ ಬಲೆಗೆ ಬೀಳಿಸಿಕೊಂಡ್ರಾ? ವಿವಾದದ ಬಗ್ಗೆ ಹನ್ಸಿಕಾ ಕೊಟ್ಟ ಸ್ಪಷ್ಟನೆ ಹೀಗಿದೆ ನೋಡಿ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 6 =
Remember me
