ಬೆಂಗಳೂರು:ಪ್ರಪ್ರಥಮ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ‘ಬೆಂಗಳೂರು ಕಂಬಳ’ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು. ಈ ಸ್ಪರ್ಧೆಯಲ್ಲಿ ಕಣಕ್ಕಿಳಿದ ಕೋಣಗಳ ಓಟ ಸಹಸ್ರಾರು ಸಂಖ್ಯೆಯಲ್ಲಿ ನೆರದಿದ್ದ ಜನರನ್ನು ರೋಮಾಂಚನಗೊಳಿಸಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಒಟ್ಟು ಮೂರು ವಿಶೇಷ ಬಹುಮಾನಗಳನ್ನು ಘೋಷಣೆ ಮಾಡಲಾಗಿತ್ತು. ಅದರಂತೆಯೇ ಇದೀಗ ಗೆದ್ದ ಸರ್ಧಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ವಿವರ ಈ ಕೆಳಕಂಡಂತಿದೆ.
ಇದನ್ನೂ ಓದಿ:ಕಾವ್ಯದಲ್ಲಿ ಲಯ ಬದ್ಧತೆಗಿರಲಿ ಆದ್ಯತೆ  -ಕವಿಗಳಿಗೆ ಸಾಹಿತಿ ಹೇಮಾ ಪಟ್ಟಣಶೆಟ್ಟಿ ಕಿವಿಮಾತು- ಕಲಾಕುಂಚ ಪುಸ್ತಕ ಬಿಡುಗಡೆ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:ಕನೆಹಲಗೆ: 07 ಜತೆಅಡ್ಡಹಲಗೆ: 06 ಜತೆಹಗ್ಗ ಹಿರಿಯ: 21 ಜತೆನೇಗಿಲು ಹಿರಿಯ: 32 ಜತೆಹಗ್ಗ ಕಿರಿಯ: 31 ಜತೆನೇಗಿಲು ಕಿರಿಯ: 62 ಜತೆಒಟ್ಟು ಕೋಣಗಳ ಸಂಖ್ಯೆ: 159 ಜತೆ••••••••••••••••••••••••••••••••••••••••••••••ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ “ಬಿ”ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್••••••••••••••••••••••••••••••••••••••••••••••ಅಡ್ಡ ಹಲಗೆ: ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರುಹಲಗೆ ಮುಟ್ಟಿದವರು: ಭಟ್ಕಳ ಹರೀಶ್ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ••••••••••••••••••••••••••••••••••••••••••••••ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್••••••••••••••••••••••••‌‌‌‌‌••••••••••••••••••••••ಹಗ್ಗ ಕಿರಿಯ: ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ. ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್••••••••••••••••••••••••••••••••••••••••••••••
ನೇಗಿಲು ಹಿರಿಯ:ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯಓಡಿಸಿದವರು: ಸರಪಾಡಿ ಧನಂಜಯ ಗೌಡದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿಓಡಿಸಿದವರು: ಪಟ್ಟೆ ಗುರು ಚರಣ್••••••••••••••••••••••••••••••••••••••••••••••ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ. ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ.
‘ಲಗಾನ್’​ ಚಿತ್ರದಲ್ಲಿ ನಾಯಕಿಯಾಗಿ ಗ್ರೇಸಿ ಸಿಂಗ್ ಬದಲಿಗೆ ನಾನು ನಟಿಸಬೇಕಿತ್ತು ಎಂದ ಖ್ಯಾತ ನಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 2 =
Remember me
