ಬೆಂಗಳೂರು:ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 23 ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.
ಏಪ್ರಿಲ್ 15 ರಿಂದ 23 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಎ.ಜ್ಞಾನೇಂದ್ರ ಹದಿಮೂರನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.
ನಿನ್ನೆ ನಡೆದ ಸಭೆಯಲ್ಲಿ ಎ. ಜ್ಞಾನೇಂದ್ರ ಸ್ವಾಮಿ ಅವರನ್ನು ಮುಜರಾಯಿ ಇಲಾಖೆ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಆಯ್ಕೆ ಮಾಡಿದೆ.
ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.
ಶಿವಪುರಿ ಅರಣ್ಯದಲ್ಲಿ ಭಾರೀ ಸಂಖ್ಯೆಯ ಹಸುಗಳ ಮೃತದೇಹಗಳು ಪತ್ತೆ; ಮೌನ ವಹಿಸಿದ ಅರಣ್ಯ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
