ಬೆಂಗಳೂರು:ನಗರದ ಹೊರ ವಲಯದಲ್ಲಿ ಪದೇ ಪದೆ ಚಿರತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳ ಒಳಗಾಗಿ ವಿಶೇಷ ಕಾರ್ಯಪಡೆ ಕಾರ್ಯಾರಂಭ ಮಾಡಲಿದೆ.ಕಗ್ಗಲಿಪುರ, ಆನೇಕಲ್ಲು, ಯಲಹಂಕ, ಹೊಸಕೋಟೆ, ಕೆಆರ್ ಪುರ ವಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾವಳಿ ತಡೆಗಟ್ಟಲು ಒಂದು ಪ್ರತ್ಯೇಕ ಕಾರ್ಯಪಡೆ ರಚಿಸಲಾಗುತ್ತಿದೆ.ಬೆಂಗಳೂರು ಜಿಲ್ಲೆಯಲ್ಲಿನ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಲಭ್ಯ ಇರುವ ಸಲಕರಣೆ, ಸಂಪನ್ಮೂಲ ಬಳಸಿಕೊಂಡು ಕಾರ್ಯಪಡೆ ಕಾರ್ಯಗತಗೊಳಿಸಲು ಅರಣ್ಯ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven + 13 =
Remember me
