ಬೆಂಗಳೂರು:ಬಾಡಿಗೆ ಮನೆ ಹುಡುಕುವುದು ಸುಲಭದ ಕೆಲಸವಲ್ಲ. ಮಹಾನಗರಿ ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕುತ್ತಿರುವ ವ್ಯಕ್ತಿಯೊಬ್ಬರ ಟ್ವೀಟ್​​ ಪೋಸ್ಟರ್​ವೊಂದು ಸಖತ್ ವೈರಲ್ ಆಗುತ್ತಿದೆ. ನೆಟ್ಟಿಗರು ಈ ಫೋಸ್ಟ್​​ಗೆ ಶೇರ್​​ ಮಾಡುತ್ತಾ ವಿಭಿನ್ನವಾಗಿ ಕಾಮೆಂಟ್​ ಮಾಡುತ್ತಿದ್ದಾರೆ.
ಬೆಂಗಳೂರಲ್ಲಿ ಸ್ವಂತ ಮನೆ ಇರುವವರಿಗಿಂತ ಬಾಡಿಗೆ ಮನೆಗಳಲ್ಲಿ ಇರುವವರ ಸಂಖ್ಯೆಯೇ ಹೆಚ್ಚು. ರಾಜ್ಯದ ವಿವಿಧ ಜಿಲ್ಲೆಗಳ ಮತ್ತು ಹೊರ ರಾಜ್ಯದ ಜನ ಕೆಲಸ ಅರಸಿ ಇಲ್ಲಿಗೆ ಬರುವುದರಿಂದ ಬಾಡಿಗೆ ಮನೆಗಳ ಸಂಖ್ಯೆ ಹೆಚ್ಚಾಗಿಯೇ ಇದೆ.
ಇದನ್ನೂ ಓದಿ:ಪುಲ್ವಾಮಾದಲ್ಲಿ ಎನ್‌ಕೌಂಟರ್ : ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ವ್ಯಕ್ತಿಯೊಬ್ಬ “ನನ್ನ ಕಿಡ್ನಿ ಮಾರಾಟಕ್ಕಿದೆ, ಆ ಹಣದಿಂದ ನಾನು ಮನೆ ಅಡ್ವಾನ್ಸ್ ಪೇ ಮಾಡುತ್ತೇನೆ” ಎಂದು ಬರೆದು ಪೋಸ್ಟರ್ ಅಂಟಿಸಿದ್ದಾನೆ. ಈ ಪೋಸ್ಟ್​ನಿಂದ ಬೆಂಗಳೂರಿನಲ್ಲಿ ಮನೆ ಬಾಡಿಗೆ ಹುಡುಕುವವರ ಗೋಳಾಟ ವೈರಲ್ ಆಗಿದೆ.
ಆದರೆ ಟ್ವೀಟ್​ ಕೊನೆಯಲ್ಲಿ “ನಾನ್ ತಮಾಷೆ ಮಾಡಿದೆ, ಯಾರಿಗಾದ್ರೂ ಮನೆ ಗೊತ್ತಿದ್ರೆ ತಿಳಿಸಿ’ ಎಂದು ಬರೆದು ಈ ಆಸಾಮಿ ಚಮಕ್ ನೀಡಿದ್ದಾನೆ. ಒಟ್ಟಾರೆ ಬೆಂಗಳೂರಲ್ಲಿ ಮನೆ ಬಾಡಿಗೆಗೆ ಹುಡುಕುವವರ ಗೋಳಾಟ ಈ ವೈರಲ್ ಫೋಟೋದಿಂದ ಮುನ್ನೆಲೆಗೆ ಬಂದಿದೆ.
Does this qualify for@peakbengaluru?pic.twitter.com/GGuMZXy2iH
— Ramyakh (@ramyakh)February 25, 2023

ಅಬಕಾರಿ ನೀತಿ ಪ್ರಕರಣ; CBI ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಿಸೋಡಿಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
