ಬೆಂಗಳೂರು:ಸಿಲಿಕಾನ್​​​ ಸಿಟಿ ಬೆಂಗಳೂರಿನಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ ಜೆರಾಕ್ಸ್ ನೋಟು ತುಂಬಿರುವ  2 ಬಾಕ್ಸ್​ಗಳು ಪತ್ತೆಯಾಗಿವೆ.
ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ)ನಿಂದ 2 ಸಾವಿರ ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಈ ನೋಟು ಚಲಾವಣೆ ಮಾಡಲು ಸಾಧ್ಯವಿಲ್ಲವೆಂದರಿತ ದುಷ್ಕರ್ಮಿಗಳು 2000 ರೂ. ಮುಖಬೆಲೆಯ ಕಂತೆ..ಕಂತೆ ನೋಟುಗಳನ್ನು ಬೆಂಗಳೂರಿನ ಕನಕಪುರ ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ.
ಇದನ್ನೂ ಓದಿ:ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್ ಫರ್ನಾಂಡಿಸ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್
ಭಾರತೀಯ ರಿಸರ್ವ್‌ ಬ್ಯಾಂಕ್‌ ಹೇಳಿದ್ದೇನು?:2 ಸಾವಿರ ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಬ್ಯಾಂಕ್‌ಗಳಿಂದ ಯಾವುದೇ ಗ್ರಾಹಕರಿಗೆ ಈ ನೋಟುಗಳನ್ನು ನೀಡುವುದಿಲ್ಲ. ಯಾವುದೇ ಬ್ಯಾಂಕ್‌ಗಳ ಎಟಿಎಂನಲ್ಲಿಯೂ 2000 ರೂ. ಮುಖಬೆಲೆಯ ನೋಟುಗಳನ್ನು ಹಾಕುತ್ತಿಲ್ಲ. ಆದರೆ, ಗ್ರಾಹಕರಿಂದ ಈ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಪಡೆಯಲಾಗುತ್ತದೆ. ಗ್ರಾಹಕರು ಈ ನೋಟುಗಳನ್ನು ತಂದು ಸೂಕ್ತ ದಾಖಲೆಯೊಂದಿಗೆ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡಬಹುದು ಎಂದು ತಿಳಿಸಿದೆ.
ರೈಲಿನ ಕೊನೆಯ ಬೋಗಿ ಹಿಂದೆ ಇರುವ ‘X’ ಚಿಹ್ನೆಯ ಅರ್ಥವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 12 =
Remember me
