ಬೆಂಗಳೂರು:ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್​ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರದ ಸಚಿವ ನಿತಿನ್​ ಗಡ್ಕರಿ ಅವರಿಗೆ ಪತ್ಯೇಕ ಪತ್ರ ಬರೆದಿರುವ ಎಸ್​.ಎಂ.ಕೃಷ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್​ ಅವರು ತಮ್ಮ ಅವಧಿಯಲ್ಲಿ ಮಾಡಿರುವ ಜನೋಪಯೋಗಿ ಕೆಸಲಗಳನ್ನು ನೆನಪಿಸಿದ್ದಾರೆ.
ಕೆಆರ್​ಎಸ್​ ಜಲಾಶಯ ನಿರ್ಮಾಣದಿಂದ ಹಿಡಿದು, ಹಲವು ಯೋಜನೆಗಳು ನಾಲ್ವಡಿ ಅವರ ಕನಸಿನ ಕೂಸಾಗಿವೆ. ಆ ಕಾರಣಕ್ಕಾಗಿಯೇ ಈ ಭಾಗದ ಜನರ ಮನಸ್ಸಿನಲ್ಲಿ ಅವರ ಹೆಸರು ಬೆರೆತು ಹೋಗಿದೆ. ನಾಡಿನ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಅವರ ಹೆಸರನ್ನು ಚಿರಸ್ಥಾಯಿಯಾಗಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಅವರ ಹೆಸರನ್ನು ಪುನರ್​ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿಗೆ ನಾಮಕಾರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಶಿವಮೊಗ್ಗದ ಮನೆಯೊಂದರಲ್ಲಿ ಹೊಸ ವರ್ಷವನ್ನು ಸ್ವಾಗತಿಸಿದ ಕ್ಷಣಾರ್ಧದಲ್ಲೇ ಘೋರ ದುರಂತ! ಇಡೀ ಮನೆಯಲ್ಲಿ ಸೂತಕ ಛಾಯೆ

ಕೆಎಂಎಫ್ ಸಮಸ್ತ ಕನ್ನಡಿಗರ ಆಸ್ತಿ-ಜೀವನಾಡಿ, ‘ನಂದಿನಿ’ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ: ಅಮಿತ್​ ಶಾಗೆ ಎಚ್​ಡಿಕೆ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
