ಬೆಂಗಳೂರು:ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಹಾಗೂ ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆ ಬೆಂಗಳೂರು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಜನನಿಬಿಡ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಟ್ರೋ ಸ್ಟೇಷನ್​ಗಳಲ್ಲಿ ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ತಂಡದೊಂದಿಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.ಮೆಜೆಸ್ಟಿಕ್ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಹೋಟೆಲ್​ಗಳು, ಲಾಡ್ಜ್​ಗಳು, ಅನುಮಾನಸ್ಪದ ವಾಹನಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಇಂದು(ಶನಿವಾರ) ಏಕಕಾಲಕ್ಕೆ 6 ಡಿಸಿಪಿ, 10 ಎಸಿಪಿ, 25 ಇನ್​ಸ್ಪೆಕ್ಟರ್​ಗಳ ತಂಡದಿಂದ ಪರಿಶೀಲನೆ ನಡೆಸುತ್ತಿದೆ.

ಅನುಮಾನಸ್ಪದ ವಸ್ತುಗಳು, ಅನುಮಾನಸ್ಪದ ವ್ಯಕ್ತಿಗಳನ್ನ ಕಂಡ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಎರಡು ದಿನದ ಹಿಂದೆ ದೆಹಲಿಯಲ್ಲಿ ಹರ್ಕತ್ ಉಲ್ ಅನ್ಸರ್ ಸಂಘಟನೆಯ ಉಗ್ರರರ ಬಂಧನವಾಗಿತ್ತು.
ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

ಕರ್ನಾಟಕ ಕಾಂಗ್ರೆಸ್​ ಛಿದ್ರ ಮಾಡಲು 500 ಕೋಟಿ ಆಫರ್: ನಾನು ತೆಲಂಗಾಣ ಸಿಎಂನನ್ನು ಭೇಟಿ ಮಾಡಿದ್ದು ಸತ್ಯ… ಎನ್ನುತ್ತಲೇ ಜಮೀರ್​ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + thirteen =
Remember me
