ಬೆಂಗಳೂರು:ಉತ್ತರ ಪ್ರದೇಶ ಮತ್ತು ಕಾಶ್ಮೀರದಿಂದ ನಗರಕ್ಕೆ ಬಂದು ಸರ ಕಳವು ಮಾಡುತ್ತಿದ್ದ ನಾಲ್ವರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ರಾಹುಲ್, ಗೌರವ್, ನಿತಿನ್, ರಿಯಾಜ್ ಅಹ್ಮದ್ ಮೀರ್, ಕಮಲ್ ಬಂಧಿತರು. ವಿಜಯನಗರ ದಲ್ಲಿ ಪಾದಚಾರಿ ಮಹಿಳೆ ಬಳಿ ಬೈಕ್ ನಲ್ಲಿ ಬಂದ ಆರೋಪಿಗಳ ಚಿನ್ನದ ಸರ ಕದ್ದು ಪರಾರಿ ಆಗಿದ್ದರು. ಇದರ ತನಿಖೆ ಕೈಗೊಂಡ ಪಶ್ಚಿಮ ವಿಭಾಗ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ವಿಚಾರಣೆ ಯಿಂದ ವಿಜಯನಗರ, ಕೆಂಗೇರಿ, ಮಾಗಡಿ ರಸ್ತೆ, ತಿಲಕನಗರದಲ್ಲಿ ನಡೆದಿರುವ ಸರ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. 13 ಲಕ್ಷ ಮೌಲ್ಯದ 230 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಸದ ನನ್ನ ಮೇಲೆ ಅತ್ಯಾಚಾರ ಮಾಡಿದ್ರು: ಸುಪ್ರೀಂಕೋರ್ಟ್​ ಗೇಟ್​ ಬಳಿ ಬೆಂಕಿ ಹಚ್ಚಿಕೊಂಡಿದ್ದ ಸಂತ್ರಸ್ತೆ ಸಾವು

ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ…; ಧ್ರುವ ಸರ್ಜಾ-ಪ್ರೇಮ್ ಕಾಂಬಿನೇಷನ್

ಐಶ್ವರ್ಯಾ ಲುಕ್ ಸೋರಿಕೆ; ಪೊನ್ನಿಯನ್ ಸೇಲ್ವನ್​ನಲ್ಲಿ ಮಂದಾಕಿನಿ ದೇವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
