ಬೆಂಗಳೂರು:ಪೊಲೀಸ್ ಸಿಬ್ಬಂದಿಗೆ ಉತ್ತೇಜನ ನೀಡಲು ಬಾಡಿ ವೋರ್ನ್ ಕ್ಯಾಮೆರಾ ಧರಿಸಿದ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ. ದಯಾನಂದ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕೂಡ ಬಾಡಿ ವೋರ್ನ್ ಕ್ಯಾಮೆರಾ ಧರಿಸುವಂತೆ ಆದೇಶ ನೀಡಿದ್ದಾರೆ.
ಇದನ್ನೂ ಓದಿ:ಪತಿಯಿಂದ ವಿಚ್ಛೇದನ ಪಡೆದ ನಿರೂಪಕಿ ಚೈತ್ರಾ ವಾಸುದೇವನ್; ದಯವಿಟ್ಟು ಯಾರು ಜಡ್ಜ್ ಮಾಡಬೇಡಿ ಎಂದ್ರು…
ಹೊಯ್ಸಳ ಅಸಿಸ್ಟೆಂಟ್​ ಸಬ್​ ಇನ್ಸ್​ಪೆಕ್ಟರ್​​ ಸೇರಿದಂತೆ ಪೊಲೀಸ್​ ಅಧಿಕಾರಿಗಳು ಬಾಡಿ ವೋರ್ನ್ ಕ್ಯಾಮೆರಾ ಧರಿಸಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಗಲಭೆ, ಪ್ರತಿಭಟನೆ ಹಾಗೂ ಬೃಹತ್ ಕಾರ್ಯಕ್ರಮಗಳಲ್ಲಿ ಇನ್ಸ್‌ಪೆಕ್ಟರ್​ಗಳು ಈ ಕ್ಯಾಮೆರಾ ಧರಿಸುವಂತೆ ಹೇಳಿದ್ದಾರೆ.
ಈ ಆದೇಶ ಹೊರಡಿಸಲು ಮುಖ್ಯ ಉದ್ದೇಶ, ಕೆಳಹಂತದ ಸಿಬ್ಬಂದಿಗೆ ಉತ್ತೇಜನ ನೀಡಲು ಯೋಜಿಸಿರುವ ಹೊಸ ಪ್ರಯತ್ನ ಎಂದು ಹೇಳಲಾಗಿದೆ. ಕಮಿಷನರ್ ಬಿ. ದಯಾನಂದ್ ಅವರು ಈ ಕುರಿತು ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದು, ತಾವೇ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
‘ಕ್ಯಾಪ್ಟನ್ ಮಿಲ್ಲರ್’ ಟೀಸರ್ ರಿಲೀಸ್​​; ಆ್ಯಕ್ಷನ್‌ ಚಿತ್ರದಲ್ಲಿ ಮಿಂಚಿದ ಧನುಷ್, ಶಿವರಾಜಕುಮಾರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
