ಬೆಂಗಳೂರು: ಸಿಐಡಿ ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಪೊಲೀಸ್​ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೊಂದು ಪ್ರಕರಣ ಶುಕ್ರವಾರ ವರದಿಯಾಗಿದೆ.
ಇದನ್ನೂ ಓದಿ:ಮದುವೆಯಾಗಿ 2 ತಿಂಗಳಲ್ಲೇ ಹೊಟ್ಟೆಹಿಡಿದುಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ನೇಹಾ
ಪೊಲೀಸ್ ಪೇದೆಗಳಾದ ಶೀಲಾ ಹಾಗೂ ಹೆಚ್.ಸಿ. ಸುರೇಶ್ ನೇಣಿಗೆ ಶರಣಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಶೀಲಾ‌ ಮತ್ತು ಸುರೇಶ್​ ಮದುವೆಯಾಗಿದ್ದರು. ಇಬ್ಬರದ್ದು ಪ್ರೇಮವಿವಾಹ. ಶೀಲಾ ಮೂಲತಃ ಚಿಕ್ಕಮಗಳೂರಿನವರು. ಸುರೇಶ್ ಕೋಲಾರ ಮೂಲದವರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್​ ತನಿಖಾ ನಂತರವಷ್ಟೇ ಪೂರ್ಣ ಮಾಹಿತಿ ದೊರೆಯಲಿದೆ.
ಶೀಲಾ ಕೊತ್ತನೂರು ಠಾಣೆಯಲ್ಲಿ ಹಾಗೂ ಸುರೇಶ್​ ಸಂಪಿಗೆಹಳ್ಳಿ ಎಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಪ್ರಕರಣ ಸಂಬಂಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಬಸ್​ಗೆ ಕಾಯುತ್ತಿದ್ದ ಯುವತಿ ಬಳಿ ಬಂದ ಆಟೋ ಚಾಲಕ: ಮಾತು ನಂಬಿದವಳಿಗೆ ಕಾದಿತ್ತು ಶಾಕ್!​
ಸಲಾಡ್​ಗೆ ಈರುಳ್ಳಿ ಕೊಡು ಎಂದರೆ ಕರುಳು ಹೊರ ಬರುವಂತೆ ಚಾಕುವಿನಿಂದ ಇರಿದ!

ಮದ್ವೆಯಾದ ಒಂದೇ ತಿಂಗಳಲ್ಲಿ ನವದಂಪತಿ ಆತ್ಮಹತ್ಯೆ ಯತ್ನ: ಹುಡುಗ ಸಾವು, ಕಣ್ಣೀರು ತರಿಸುವಂತಿದೆ ಡೆತ್​ನೋಟ್​ ಬರಹ!

ಉಜಿರೆ ಬಾಲಕನ ಅಪಹರಣ ಪ್ರಕರಣ: ಬಿಡುಗಡೆಗೆ 17 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪಹರಣಕಾರರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 10 =
Remember me
