ಬೆಂಗಳೂರು:ಚುನಾವಣಾ ಸಮಯ ಹತ್ತಿರುವಾಗುತ್ತಿದ್ದಂತೆ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಗಳ ವರ್ಗಾವಣೆ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ಯಾವುದೇ ಅಡೆತಡೆ ಹಾಗೂ ಗೊಂದಲವಿಲ್ಲದೆ ನ್ಯಾಯಸಮ್ಮತ ಹಾಗೂ ಮುಕ್ತ ಚುನಾವಣೆ ನಡೆಸಲು ಚುನಾವಣಾ ಆಯೋಗ ಪ್ರತಿ ಬಾರಿ ಈ ಕ್ರಮಗಳನ್ನು ತೆಗೆದುಕೊಳ್ಳುತ್ತದೆ.
ಕಳೆದ ವಾರ ಜ.25ರಂದು ಒಂದೇ ದಿನ 23 ಡಿವೈಎಸ್​ಪಿಗಳ ವರ್ಗಾವಣೆ ಆದೇಶ ಹೊರಬಂದಿತ್ತು. ನಿನ್ನೆ (ಜ.31) ಮತ್ತೊಮ್ಮೆ 40 ಡಿವೈಎಸ್​ಪಿಗಳು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಏಳು ಮಂದಿ ಎಸ್​ಪಿ (ಸಿವಿಎಲ್​) (ನಾನ್​ ಐಪಿಎಸ್​)ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇದೀಗ ಬರೋಬ್ಬರಿ 148 ಪೊಲೀಸ್​ ಇನ್ಸ್​​​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಪೊಲೀಸ್​ ಇನ್ಸ್​ಪೆಕ್ಟರ್​ಗಳು ಹಾಗೂ ವರ್ಗಾವಣೆಯಾದ ಸ್ಥಳದ ಸಂಪುರ್ಣ ಮಾಹಿತಿ ಈ ಕೆಳಕಂಡಂತಿದೆ.








ಮುಂದುವರಿದ ಅಧಿಕಾರಿಗಳ ಎತ್ತಂಗಡಿ ಪರ್ವ: 7 ಮಂದಿ ಸಿವಿಲ್​ ನಾನ್​ ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಹೆಲ್ಮೆಟ್ ಹಾಕದೇ ಬೈಕ್ ಹತ್ತುವವರು 10 ಬಾರಿ ಈ ಸ್ಟೋರಿ ಓದಿ… ಒಂದೇ ದಿನಕ್ಕೆ ಬೀಳಬಹುದು 10 ಸಾವಿರ ರೂ. ದಂಡ!

ಬನ್ನಿ ರಾಯಚೂರಿಗೆ… ಮಾಜಿ ಸಿಎಂ ಸಿದ್ದುಗೆ ಎರಡು ಎಕರೆ ಜಮೀನು ಆಫರ್​ ನೀಡಿದ ಅಭಿಮಾನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
