ಬೆಂಗಳೂರು:ಪೊಲೀಸರ ಮೇಲೆ ದಾಳಿ ಮಾಡುವ ತಂಡ ನಗರದಲ್ಲಿ ಮತ್ತೆ ಸಕ್ರಿಯವಾಗಿದೆ. ಕೆಜಿ ಹಳ್ಳಿಯ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮತ್ತು ಆತನ ತಂಡ ಬೆಂಗಳೂರು ಪೊಲೀಸರಿಗೆ ಸವಾಲಾಗಿದ್ದಾರೆ.
ರೌಡಿ ಕಮ್ ಖದೀಮ ಅಬ್ರಹಾರ್ ಇದೀಗ ಮಚ್ಚು ಹಿಡಿದುಕೊಂಡೆ ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಅಡ್ಡಾಡುತ್ತಿದ್ದಾನೆ. ಶಿವಾಜಿ ನಗರದಲ್ಲಿ ಉದ್ಯಮಿಯೊಬ್ಬರನ್ನು ಹಾಡುಹಗಲೇ ಸುಲಿಗೆ ಮಾಡಿದ್ದ ಅಬ್ರಹಾರ್‌ ಗ್ಯಾಂಗ್​ನ ಆಟಾಟೋಪದ ವೀಡಿಯೋ ಮಾಧ್ಯಮಗಳಿಗೆ ಲಭ್ಯವಾಗಿದೆ
ಅಬ್ರಹಾರ್ ಹಾಗೂ ಮಿರಾಜ್ ಟೀಂ ಈ ಹಿಂದೆ ಆ್ಯಕ್ಟಿವ್ ಆಗಿತ್ತು. ತುಮಕೂರು ಹಾಗೂ ಕೋಲಾರದಲ್ಲಿ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಎಸ್ಕೇಪ್ ಆಗಿತ್ತು. ಸಲೀಂ ಎಂಬಾತನ ಮರ್ಡರ್ ಕೇಸಲ್ಲಿ ಕೆಜಿ ಹಳ್ಳಿ ಪೊಲೀಸರು ಈ ಕ್ರಿಮಿಗಳನ್ನು ಹುಡುಕಾಟ ನಡೆಸಿದ್ದರು. ಪುಟ್ಟೇನಹಳ್ಳಿ ಬಳಿ ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಈ ಗ್ಯಾಂಗ್​ ದಾಳಿ ಮಾಡಿತ್ತು.
ಇದೀಗ ಮಿರಾಜ್ ಜೈಲಿನಲ್ಲಿದ್ದರೆ, ಅಬ್ರಹಾರ್ ಹೊರಗಡೆ ಆ್ಯಕ್ಟಿವ್ ಆಗಿದ್ದಾನೆ. ಮಚ್ಚಿಡಿದು ಅಡ್ಡಾಡುವ ಮೂಲಕ ಸಿಕ್ಕ ಸಿಕ್ಕವರನ್ನು ದೋಚಿ ಎಸ್ಕೇಪ್ ಆಗ್ತಿದ್ದಾನೆ. ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಬ್ರಾಹರ್​ ಗ್ಯಾಂಗ್​ ಸುಲಿಗೆ ಮಾಡುತ್ತಿದೆ. ಕಮಕ್ ಕಿಮಕ್ ಅಂದರೆ ಈ ಪಾಪಿಗಳು ಉಸಿರನ್ನೇ ನಿಲ್ಲಿಸಿಬಿಡ್ತಾರೆ.
ಅಬ್ರಹಾರ್​ ಗ್ಯಾಂಗ್​, ರಾಜಗೋಪಾಲನಗರ, ಬ್ಯಾಡರಹಳ್ಳಿ ಭಾಗದಲ್ಲಿ ಮಚ್ಚಿಡಿದು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದು, ಖಾಕಿ ಪಡೆ ಎಷ್ಟೇ ಹುಡುಕಿದ್ರೂ ಅಬ್ರಹಾರ್​ ಮಾತ್ರ ಬಲೆಗೆ ಬೀಳುತ್ತಿಲ್ಲ.(ಏಜೆನ್ಸೀಸ್​)
ಕಣ್ಣಿಗೊಂದು ಸವಾಲ್​: ತೀಕ್ಷ್ಣ ದೃಷ್ಟಿ ಹೊಂದಿರುವವರು ಮಾತ್ರ ಈ ಫೋಟೋದಲ್ಲಿರೋ ಜಿಂಕೆ ಗುರುತಿಸಲು ಸಾಧ್ಯ!

ಸಿನಿಮಾ ಬಿಡುಗಡೆಯಾಗಿ 3 ತಿಂಗಳಾದ್ಮೇಲೆ ಕಾಂತಾರ ಕ್ಲೈಮ್ಯಾಕ್ಸ್​ನ ಅಸಲಿ ಸತ್ಯ ಬಿಚ್ಚಿಟ್ಟ ರಿಷಭ್​ ಶೆಟ್ಟಿ!

ಐಪಿಎಲ್‌ಗೆ ಸಿಂಧನೂರಿನ ಮನೋಜ್ ಭಾಂಡಗೆ ಆಯ್ಕೆ: RCB ಬಳಗ ಸೇರಿದ ಕನ್ನಡಿಗ, ಫ್ಯಾನ್ಸ್​ ಸಂಭ್ರಮಾಚರಣೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
