ಬೆಂಗಳೂರು:ಚುನಾವಣಾ ಸಮಯ ಹತ್ತಿರುವಾಗುತ್ತಿದ್ದಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಗಳ ವರ್ಗಾವಣೆ ಜೋರಾಗಿಯೇ ನಡೆಯುತ್ತಿದೆ. ಚುನಾವಣಾ ಆಯೋಗದ ಸೂಚನೆಯಂತೆ ಕೆಲ ಅಧಿಕಾರಿಗಳ ವರ್ಗಾವಣೆ ನಡೆದರೆ, ಇನ್ನು ಕೆಲವು ಅಧಿಕಾರಿಗಳನ್ನು ಸರ್ಕಾರ ಸಾಮಾನ್ಯ ವರ್ಗಾವಣೆ ಮಾಡಿದೆ.
ಕಳೆದ ವಾರ ಜ.25ರಂದು ಒಂದೇ ದಿನ 23 ಡಿವೈಎಸ್​ಪಿಗಳ ವರ್ಗಾವಣೆ ಆದೇಶ ಹೊರಬಂದಿತ್ತು. ನಿನ್ನೆ (ಜ.31) ಮತ್ತೊಮ್ಮೆ 40 ಡಿವೈಎಸ್​ಪಿಗಳು ವರ್ಗಾವಣೆ ಮಾಡಲಾಗಿದೆ. ಇದೀಗ ಏಳು ಮಂದಿ ಎಸ್​ಪಿ (ಸಿವಿಎಲ್​) (ನಾನ್​ ಐಪಿಎಸ್​)ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಎಸ್​ಪಿಗಳನ್ನು ವರ್ಗಾವಣೆಯಾಗಿದ್ದರೆ, ಐವರು ಎಎಸ್ಪಿಗಳನ್ನು ಸಾಮಾನ್ಯ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದವರ ಪಟ್ಟಿ ಈ ಕೆಳಕಂಡಂತಿದೆ.



ಒಂದೇ ದಿನ 40 ಡಿವೈಎಸ್​ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ…

ಪೊಲೀಸ್​ ಠಾಣೆಯ ಹೊರಗೆ ಕುಳಿತು ಹುಕ್ಕಾ ಸೇವನೆ! ರೀಲ್ಸ್​ ಮಾಡಲು ಹೋಗಿ ಜೈಲು ಪಾಲಾದ ಯುವಕ

ಪತ್ನಿಯನ್ನು ಕೊಂದು ಶವದೊಂದಿಗೆ ಸಂಭೋಗ: ಪೊಲೀಸರ ಮುಂದೆ ಪತಿ ಆಡಿದ ನಾಟಕ ಬಯಲಾಗಿದ್ದೇ ರೋಚಕ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one × 3 =
Remember me
