ಬೆಂಗಳೂರು:ಕರೊನಾ ನಿಯಮ‌ ಉಲ್ಲಂಘಿಸಿದ ಅರ್ಚಕರ ವಿರುದ್ಧ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
ಮಂಗಳವಾರ ಕೋವಿಡ್ ನಿಯಮ ಉಲ್ಲಂಘಿಸಿ, ವಿಜಯಪುರದ ಬೆಸ್ತರ ಪೇಟೆಯಲ್ಲಿರುವ ಗಂಗಮ್ಮ ದೇವಸ್ಥಾನದ ಮುಂದೆ ಜನಜಾತ್ರೆ ಸೇರಿತ್ತು, ಕರೊನಾ ನಿಯಮಗಳನ್ನು ಗಾಳಿಗೆ ತೂರಿ ದೀಪಗಳ ಆರಾಧನೆಯಲ್ಲಿ ನೂರಾರು ಮಂದಿ ತೊಡಗಿದ್ದರು. ಈ ಬಗ್ಗೆ ದಿಗ್ವಿಜಯ ನ್ಯೂಸ್​ನಲ್ಲಿ ವರದಿ ಪ್ರಸಾರವಾಗಿತ್ತು,
ದೇವಸ್ಥಾನದ ಬಾಗಿಲನ್ನು ತೆರೆಯದೆ, ದೇವಸ್ಥಾನದ ಮುಂಭಾಗದಲ್ಲಿರುವ ಗೇಟ್ ಹಾಗೂ ಕಲ್ಲಿಗೆ ಪೂಜೆಗಳನ್ನು ಮಾಡುತ್ತಿದ್ದ ಬಗ್ಗೆ ವರದಿ ಪ್ರಸಾರವಾಗಿತ್ತು, ಈ ಹಿನ್ನಲೆ ದೇವಸ್ಥಾನದ ಅರ್ಚಕರಾದ ಗಂಗಾಧರ ಎಂಬುವವರು ಸೇರಿದಂತೆ 20 ರಿಂದ 25 ಜನರ ಮೇಲೆ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಬೆಳ್ಳಂಬೆಳಗ್ಗೆ ಪೈಪ್​ ಏರಿ ನಟಿಯ ಮನೆಗೆ ನುಗ್ಗಿದ 24ರ ಯುವಕ! ಸ್ವಲ್ಪದರಲ್ಲಿ ತಪ್ಪಿತು ಅನಾಹುತ

ಸಂಜಯ್ ಲೀಲಾ ಬನ್ಸಾಲಿಯ ಡಾಕು ರಾಣಿ ದೀಪಿಕಾ?

ಧಾರಾವಾಹಿಗಳು ಮುಂದುವರಿಯಲಿವೆ; ತಿಂಗಳಿಂದ ನಿಂತಿದ್ದ ಚಿತ್ರೀಕರಣ ಮತ್ತೆ ಶುರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 2 =
Remember me
