ಬೆಂಗಳೂರು:ನೇಣುಬಿಗಿದುಕೊಂಡು ಪಿಡಬ್ಲ್ಯುಡಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ನಿವಾಸಿ ಲಕ್ಷ್ಮೀನರಸಿಂಹಯ್ಯ (54) ಮೃತ ದುರ್ದೈವಿ. ಕಚೇರಿಗೆ ಸಂಬಂಧಪಟ್ಟ ಫೈಲ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಒತ್ತದಿಂದ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಮೊದಲ ದಿನವೇ ಜನರ ಗಮನ ಸೆಳೆದ ಕೃಷಿಮೇಳ: ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡಿ ರೈತರಿಂದ ಮಾಹಿತಿ ಸಂಗ್ರಹ

ರೈತರು ಇಲ್ಲ ಅಂದ್ರೆ ನಾವಿಲ್ಲ: ಕೃಷಿ ಮೇಳದಲ್ಲಿ ರೈತರ ಕೊಡುಗೆ ನೆನೆದ ಶಿವ ಸಂಕೇಶ್ವರ

ಕೃಷಿ ಮೇಳದಲ್ಲಿ ಬಜೆಟ್​ನಲ್ಲಿರುವ ಕೃಷಿ ನೀತಿಯ ಬಗ್ಗೆ ಸುಳಿವು ಕೊಟ್ಟ ಮುಖ್ಯಮಂತ್ರಿ ಬೊಮ್ಮಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 11 =
Remember me
