ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ರಜೆ ಘೋಷಿಸಿದ್ದಾರೆ.
ಇಂದು ಬೆಂಗಳೂರಿನ ಮೆಜೆಸ್ಟಿಕ್‌, ರೇಸ್‌ಕೋರ್ಸ್‌, ರಾಜಾಜಿನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧೆಡೆ ಮಳೆಯಿಂದಾಗಿ ರಸ್ತೆಗಳು ಜಲಾವೃತ್ತಗೊಂಡಿವೆ. ಜನರು ರಸ್ತೆಯಲ್ಲಿ ನಡೆದಾಡುವುದಕ್ಕೂ ಕಷ್ಟಪಡುವಂತಾಗಿದೆ.
ವಾಹನ ಸಂಚಾರಕ್ಕೂ ತೊಂದರೆಯಾಗಿದ್ದು, ಸವಾರರು ಜೀವಭಯದಲ್ಲಿ ತೆರಳಬೇಕಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಹಾನಿ ಪರಿಶೀಲನೆಗೆ ಹೋಗಿ ಹೊಳೆ ನಡುವೆ ಸಿಲುಕಿದ ಅಧಿಕಾರಿಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − twelve =
Remember me
