
ಬೆಂಗಳೂರು:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದ ಹಿನ್ನೆಲೆಯಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ​​ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ.   ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿ ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿದ್ದಾರೆ.
ಮದುವೆಯಾಗಿ 6 ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ ಸ್ಟಾರ್ ನಟಿ ಯಾರು ಗೊತ್ತಾ?


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
