ಬೆಂಗಳೂರು:ಪ್ರೇಯಸಿಯನ್ನು ಕೊಲೆ ಮಾಡಿ ಸೆಕ್ಯುರಿಟಿ ಗಾರ್ಡ್​ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋಣನ ಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವರ್ಸ್ ಕಾಲನಿಯಲ್ಲಿ ನಡೆದಿದೆ.
ರಮ್ಯ (35) ಕೊಲೆಯಾದ ಮಹಿಳೆ. ಚಿಕ್ಕಮೊಗ (45) ಆತ್ಮಹತ್ಯೆ ಮಾಡಿಕೊಂಡ ಸೆಕ್ಯುರಿಟಿ ಗಾರ್ಡ್. ಇಬ್ಬರು ಮಂಡ್ಯ ಮೂಲದ ಮದ್ದೂರಿನವರು. ಇಬ್ಬರಿಗೂ ಸಹ ಬೇರೆ-ಬೇರೆ ಮದುವೆಯಾಗಿತ್ತು. ಆದರೂ ಸಹ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಇದನ್ನೂ ಓದಿರಿ:ನನ್ನಲ್ಲೂ ಆಸೆಗಳಿವೆ ಆದ್ರೆ ನನ್ನ ಗಂಡನಿಗೆ ಬರೀ ಅವನದ್ದೆ ಚಿಂತೆ: ಡೆತ್​ನೋಟ್​ ಬರೆದಿಟ್ಟು ಮಹಿಳೆ ಆತ್ಮಹತ್ಯೆ!
ಇದರ ನಡುವೆ ಚಿಕ್ಕಮೊಗ ಹೆಂಡತಿಯನ್ನು ಬಿಟ್ಟು ರಮ್ಯ ಜತೆ ಬೆಂಗಳೂರಿನಲ್ಲಿ ನೆಲೆಸಿದ್ದ. ನಿನ್ನೆ ರಾತ್ರಿ ರಮ್ಯಳನ್ನು ಕೊಲೆ ಮಾಡಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಪ್ರೇಯಸಿಯನ್ನು ಇಂಪ್ರೆಸ್​ ಮಾಡಲು ಗುಪ್ತಾಂಗಕ್ಕೆ ಸ್ಟೀಲ್​ ರಿಂಗ್ ಹಾಕಿಕೊಂಡ ಯುವಕ! ಮುಂದೇನಾಯ್ತು ಗೊತ್ತಾ?

ಬೆಡ್​ ಮೇಲೆ ಮಲಗಿರುವುದು ಮನುಷ್ಯನೇ ಅಲ್ಲ! ಏನಂತ ಗೆಸ್​ ಮಾಡೋದಕ್ಕೂ ನಿಮ್ಮಿಂದ ಸಾಧ್ಯ ಇಲ್ಲ

ಸಿಎಂ ಕೆಸಿಆರ್​ ಹುಟ್ಟುಹಬ್ಬ: ಯಲ್ಲಮ್ಮ ದೇವಿಗೆ 2.5 ಕೆಜಿ ಚಿನ್ನದ ಸೀರೆ ಕಾಣಿಕೆ ನೀಡಿದ ಸಚಿವ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − four =
Remember me
