ಬೆಂಗಳೂರು:ಒಂಟಿ ‌ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ದಂಪತಿಯನ್ನು ನಗರದ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ.
ನಾಗರಾಜ ಹಾಗೂ ರಮ್ಯಾ ಬಂಧಿತ ದಂಪತಿ. ಬೈಕ್ ಕಳ್ಳನೊಬ್ಬನ ಮೂಲಕ ನಾಗರಾಜ್ ಹಾಗೂ ರಮ್ಯಾಗೆ ಪರಿಚಯ ಆಗಿತ್ತು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ದಿನಕಳೆದಂತೆ ಇಬ್ಬರ ನಡುವೆ ಪ್ರೇಮಾಂಕುವಾಗಿ ಮದುವೆಯಾಗಿದ್ದರು.
ಮದುವೆಯಾದ ಬಳಿಕ ಇಬ್ಬರು ಒಟ್ಟಿಗೆ ಕಳ್ಳತನ ಮಾಡಲು ಆರಂಭಿಸಿದರು. ಒಂಟಿ ಮನೆಗಳನ್ನು ಗುರಿಯಾಗಿರಿಸಿ ದೋಚುತ್ತಿದ್ದರು. ಇದೀಗ ಇಬ್ಬರು ಪೊಲೀಸರ ಅತಿಥಿಯಾಗಿದ್ದು, ಬಂಧಿತರಿಂದ 5.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. (ದಿಗ್ವಿಜಯ ನ್ಯೂಸ್​)
ಸೋಪು ಹಾಕಿ ಕಾಳಿಂಗ ಸರ್ಪಕ್ಕೆ ಸ್ನಾನ! ಮಹಿಳೆಯರು ಪುರುಷರಿಗಿಂತ ದೀರ್ಘ ಕಾಲ ಬದುಕಲು ಇದೇ ಕಾರಣವಂತೆ

ಶಾಸಕ ಎಸ್.ಆರ್.ವಿಶ್ವನಾಥ್ ವಿಚಾರಕ್ಕೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತೆಯರ ನಡುವೆ ಜಡೆ ಜಗಳ!

ರವಿವರ್ಮ ಆಕ್ಷನ್​ನಲ್ಲಿ ವಿಜಯಾನಂದ; ವಿಂಗ್ ಕಮಾಂಡರ್ ಅಭಿನಂದನ್ ವೆಬ್​ಸರಣಿಯಲ್ಲಿ ಕನ್ನಡಿಗನ ಕಮಾಲ್

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 − 4 =
Remember me
