ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಭಾಗ ಸೇರಿದಂತೆ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ.
ಅದರಂತೆ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ.ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 5 ದಿನಗಳ#ಮಳೆ#ಮುನ್ಸೂಚನೆ: (ಮೂಲ:IMD)ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ#ಆರೆಂಜ್ಅಲರ್ಟ್ನೀಡಲಾಗಿದೆ ಮತ್ತು ಜುಲೈ 28 ರಿಂದ 30 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.pic.twitter.com/BzXmTqf82f
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
