ಬೆಂಗಳೂರು:ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ನ್ಯಾಷನಲ್​ ಇನ್​ವೆಸ್ಟಿಗೇಶನ್ ಏಜೆನ್ಸಿ (ಎನ್​ಐಎ)ಯ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್​ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್​ಗಳನ್ನು ಎನ್​ಐಎ ವಿಫಲಗೊಳಿಸಿದೆ. ಹೀಗಾಗಿ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆಯಾಗಬೇಕು ಎಂದು ಗೃಹ ಸಚಿವ ಅಮಿತ್ ಷಾ ಅವರನ್ನು ಆಗ್ರಹಿಸಿದ್ದೆ. ಮನವಿಯನ್ನೂ ಮಾಡಿದ್ದೆ ಎಂದು ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ:PHOTOS|ಭೀಕರ ರಸ್ತೆ ಅಪಘಾತಕ್ಕೆ ಗರ್ಭಿಣಿ ಸೇರಿ 7 ಜನರ ದಾರುಣ ಸಾವು
ಮನವಿ ಸ್ವೀಕರಿಸಿರುವ ಗೃಹ ಸಚಿವ ಅಮಿತ್ ಷಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರವೇ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿದೆ ಎಂಬ ಭರವಸೆಯನ್ನೂ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದು ತೇಜಸ್ವಿ ಟ್ವೀಟ್ ಮಾಡಿದ್ದಾರೆ.
In last few years, Bluru has become epicenter of terror activities, proven through many NIA arrests & busted sleeper cells in the city.
I urged Hon HM Sri@AmitShahJi to set up a permanent division of NIA in Bluru
I thank him for his assurance that it will be set up soon!pic.twitter.com/ASxMuumtPr
— Tejasvi Surya (@Tejasvi_Surya)September 27, 2020

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಷರಿಷತ್ ಒಪ್ಪಿಗೆ ಸಿಕ್ಕಿತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 20 =
Remember me
