ಬೆಂಗಳೂರು: ಅಪರೂಪದ ಆಕಾಶ ವಿದ್ಯಮಾನವೊಂದಕ್ಕೆ ಬೆಂಗಳೂರು ಸಾಕ್ಷಿಯಾಗಿದೆ. ದಿನದ ನಿರ್ದಿಷ್ಟ ಸಮಯದಲ್ಲಿ ಸೂರ್ಯನ ಬೆಳಕಿನಿಂದ ಯಾವುದೇ ನೆರಳು ಕಾಣಿಸಿಲ್ಲ. ‘ಝೀರೋ ಶ್ಯಾಡೋ ಡೇ’ ಎಂಬ ಅಪರೂಪದ ವಿದ್ಯಮಾನ ಇಂದು(ಏ.25) ಮಧ್ಯಾಹ್ನ 12:17ಕ್ಕೆ ನಡೆದಿದೆ.
ಇದೀಗ ಸಮಾಜಿಕ ಜಾಲತಾಣದಲ್ಲಿ “ಝೀರೋ ಶ್ಯಾಡೋ ಡೇ” ದಿನ ಫೋಟೊ, ವಿಡಿಯೋಗಳು ವೈರಲ್ ಆಗುತ್ತಿವೆ. ಶೂನ್ಯ ನೆರಳು ದಿನ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ. ಇಂದಿನ ಈ ವಿದ್ಯಮಾನವನ್ನು ಬೆಂಗಳೂರಿನ ಜನರು ಕಣ್ತುಂಬಿಕೊಂಡಿದ್ದಾರೆ. ಶೂನ್ಯ ನೆರಳಿನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ:ಚಿನ್ನಸ್ವಾಮಿ ಗ್ರೌಂಡ್​ನಲ್ಲಿ ಐಪಿಎಲ್ ನಡೆದರೆ ಕಳ್ಳರಿಗೆ ಖುಷಿಯಂತೆ! ಇದಕ್ಕೆ ಕಾರಣ ಇಲ್ಲಿದೆ…

all vertical objects in the city were shadowless at 12:17 pm! It occurs twice a year when the sun 🌞 is exactly overhead#zeroshadowday#Bengalurupic.twitter.com/Q6BhxPSdha
ಸೂರ್ಯನ ಬಿಸಿಲು ನೇರವಾಗಿ ನೆತ್ತಿ ಮೇಲೆ ಬೀಳುತ್ತದೆ. ಈ ಸಂದರ್ಭದಲ್ಲಿ ನೆರಳು ಭೂಮಿಗೆ ಬೀಳುವುದಿಲ್ಲ. ಈ ಸಮಯದಲ್ಲಿ ಉದ್ದವಾಗಿ ನಿಂತ ಯಾವುದೇ ವಸ್ತು, ವ್ಯಕ್ತಿಯ ನೆರಳು ಭೂಮಿಯ ಮೇಲೆ ಕಾಣಿವುದಿಲ್ಲ. ಸೂರ್ಯ ನಮ್ಮ ನೆತ್ತಿಯ ಮೇಲೇ ಇರುತ್ತಾನೆ. ಇದರಿಂದ ನಮ್ಮ ನೆರಳಿನ ಉದ್ದ ಅತ್ಯಂತ ಕಡಿಮೆ ಆಗುತ್ತದೆ. ಹೀಗಾಗಿ, ನಾವು ಬಿಸಿಲಿನಲ್ಲಿ ನಿಂತರೂ ನಮ್ಮ ನೆರಳು ಕಾಣೆಯಾಗಿರುತ್ತದೆ. ಇದನ್ನೇ ಶೂನ್ಯ ನೆರಳಿನ ದಿನ ಎನ್ನಲಾಗುತ್ತದೆ.
ಇದನ್ನೂ ಓದಿ:http://ತಮ್ಮನಿಗೆ ಪತ್ನಿಯ ತಂಗಿಯನ್ನು ಮದುವೆ ಮಾಡಿ ಕೊಟ್ಟಿಲ್ಲವೆಂದು ಹೆಂಡತಿಯ ಜೀವ ತೆಗೆದ ಗಂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 20 =
Remember me
