ಬೆಂಗಳೂರು:ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ನೆಲಗದರನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ.
ಶ್ವೇತಾ(33) ಮೃತ ದುರ್ದೈವಿ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಮಹಿಳಳೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆ ಕೆಲಸ ಮಾಡುತ್ತಿದ್ದರು.
ನಡೆದಿದ್ದೇನು?:ಬಣ್ಣ ಗಟ್ಟಿಯಾಗುತ್ತಿದ್ದರಿಂದ ಪರಿಶೀಲಿಸಲು ಮಿಕ್ಸರ್ ಬಳಿ ಬಂದು ಬಗ್ಗಿದ್ದಾರೆ. ಬಣ್ಣ ಬೆರೆಸುವ ಗ್ರೈಂಡರ್​ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾ ತಲೆ ಕತ್ತರಿಸಿ ಹೋಗಿದೆ.
ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಮಿಕ್ಸರ್ ಶಬ್ದದಿಂದಾಗಿ ಯಾರಿಗೂ ಕೇಳಿಸಿಲ್ಲ. ಬಳಿಕ ಉಳಿದ ಕೆಲಸಗಾರರು ಮಿಕ್ಸರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gold, Silver Price; ಚಿನ್ನಾಭರಣ ಪ್ರಿಯರಿಗೆ ಸಿಹಿಸುದ್ದಿ.. ಚಿನ್ನ-ಬೆಳ್ಳಿಯ ದರದಲ್ಲಿ ಇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
