ಬೆಂಗಳೂರು:ಸೀರೆಯುಟ್ಟ ಸಾವಿರಾರು ನಾರಿಯರು  ಬೆಳ್ಳಂಬೆಳಗ್ಗೆಯೇ ಬೆಂಗಳೂರಿನ  ರಸ್ತೆಗಿಳಿದು ರನ್ ಮಾಡಿದ್ದಾರೆ. ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಇಂದು ಸೀರೆಯುಟ್ಟುಕೊಂಡೇ ಬರೋಬ್ಬರಿ ಎರಡು ಕಿಮೀ ರನ್ನಿಂಗ್ ಮಾಡಿದ್ದಾರೆ.
ರಸ್ತೆಯುದ್ದಕ್ಕೂ ‘ನಾರಿ ಶಕ್ತಿ ಮಹಾಶಕ್ತಿ’ ಎಂದು ಘೋಷಣೆ ಕೂಗುತ್ತಲೇ ರನ್ನಿಂಗ್ ಮಾಡಿದ ಮಹಿಳೆಯರು. ನಗರದ ವೆಗಾ ಸಿಟಿ ಮಾಲ್‌ನಿಂದ ಪ್ರಾರಂಭವಾದ ಮ್ಯಾರಥಾನ್ ಸುಮಾರು ಎರಡು ಕಿಮೀವರೆಗೆ ಹೋಗಿ ಪುನಃ ವೆಗಾ ಸಿಟಿ ಮಾಲ್‌ಗೆ ತಲುಪಿದ ನಾರಿಯರು. ಬಣ್ಣ ಬಣ್ಣದ ಸೀರೆಯುಟ್ಟು ಕಪ್ಪು ಕನ್ನಡಕ ಧರಿಸಿ ಸಕತ್ ಸ್ಟೆಪ್ ಹಾಕಿದ್ದಾರೆ.
ಸಾಗರ್ ಆಸ್ಪತ್ರೆಯಿಂದ ಆಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ 18ನೇ ವಯಸ್ಸಿನಿಂದ  80ರ ಇಳಿವಯಸ್ಸಿನ ಮಹಿಳೆಯರು ಉತ್ಸಾಹದಿಂದ ಭಾಗಿಯಾದರು.   ಒಂದು ತಿಂಗಳ ಸತತ ಪ್ರಯತ್ನದಿಂದ ಈ ಕಾರ್ಯ ಸಫಲವಾಗಿದೆ ಎಂದ ಸಾಗರ್ ಆಸ್ಪತ್ರೆಯ ಮೆಡಿಕಲ್ ನಿರ್ದೇಶಕ ಸುನಯ್ ಮಹೇಶ್
ಐಷಾರಾಮಿ ಕಾರ್ ಬಿಟ್ಟು ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತ ನಟ; ಫ್ಯಾನ್ಸ್‌ಗೆ ಗುರುತಿಸಲು ಸಾಧ್ಯವೇ ಆಗಲಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 10 =
Remember me
