ಬೆಂಗಳೂರು:ಸ್ನೇಹಿತನ ಹೊಸ ಬೈಕ್ ಸವಾರಿ ಮಾಡುತ್ತಿದ್ದ ಯುವಕ ಅಪಘಾತದಲ್ಲಿ ದುರಂತ ಸಾವಿಗೀಡಾಗಿರುವ ಘಟನೆ ನಗರದ ಆರ್​ಆರ್​ಎಂಆರ್ ರಸ್ತೆಯಲ್ಲಿ ನಡೆದಿದೆ.
ಹರ್ಷ(24) ಮೃತಪಟ್ಟ ಯುವಕ. ಈತ ಎಸ್.ಆರ್. ನಗರ ನಿವಾಸಿ. ಪಾರ್ಟಿ ಮುಗಿಸಿಕೊಂಡು ಸ್ನೇಹಿತನ ಹೊಸ ರಾಯಲ್​ ಎನ್ಫಿಲ್ಡ್​ ಬೈಕ್​​ನಲ್ಲಿ ಮನೆಗೆ ತೆರಳ್ತಿದ್ದ ವೇಳೆ ನಿಂಯಂತ್ರಣ ತಪ್ಪಿದ ಬೈಕ್​ ಫುಟ್ಪಾತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿರಿ:ಫೇಸ್​ಬುಕ್​ನಲ್ಲಿ ಈಕೆಯ ಬಲೆಗೆ ಬಿದ್ದವರ ಗತಿ ಅಧೋಗತಿ: ಚಾಲಕಿ ಯುವತಿಯ ಖತರ್ನಾಕ್​ ಕೆಲಸವಿದು!
ಬೈಕ್ ಗುದ್ದಿದ ರಭಸಕ್ಕೆ ತಲೆಗೆ ಜೋರಾಗಿ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ. ಕೋರಮಂಲದಲ್ಲಿ ಪಾರ್ಟಿ ಮುಗಿಸಿ ತಡರಾತ್ರಿ ಮನೆಗೆ ತೆರಳುತ್ತಿದ್ದಾಗ ಅವಗಢ ಸಂಭವಿಸಿದೆ.
ಘಟನಾ ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ಏಜೆನ್ಸೀಸ್​)
VIDEO| ಇದ್ದಕ್ಕಿದ್ದಂತೆ 35 ಕಿ.ಮೀ. ವರೆಗೆ ಹಿಮ್ಮುಖವಾಗಿ ಚಲಿಸಿದ ರೈಲು: ಮಾರ್ಗ ಮಧ್ಯೆ ಚಾಲಕನಿಗೆ ಎದುರಾಗಿದ್ದೇನು?

ಡೆಡ್ಲಿ ಸ್ಪಾಟ್​ನಲ್ಲಿ ಮತ್ತೊಂದು ಭೀಕರ ಅಪಘಾತ: ಎರಡು ಲಾರಿ, ಕಾರಿನ ನಡುವೆ ಡಿಕ್ಕಿ!

ನಂಬರ್​ ಪ್ಲೇಟ್​ ಮೇಲೆ ಹೆಸರು, ಹುದ್ದೆಯಿದ್ದರೆ ಶಿಕ್ಷೆ ಫಿಕ್ಸ್​! ವಾಹನ ಸವಾರರಿಗೆ ಆರ್​ಟಿಓ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − one =
Remember me
