ಬೆಂಗಳೂರು:ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ಸೆಂಟ್ರಲ್ ಜಂಕ್ಷನ್ ಫ್ಲೈಓವರ್ 4 ತಿಂಗಳವರೆಗೆ ಕ್ಲೋಸ್ ಮಾಡಲಾಗುತ್ತಿದೆ ಎಂದು ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ಲೈಓವರ್ (ಮಡಿವಾಳ ಬದಿ) ಇಂದಿನಿಂದ ನಾಲ್ಕು ತಿಂಗಳವರೆಗೆ ಬಂದ್ ಆಗಿರಲಿದೆ. ಸಿಲ್ಕ್ ಬೋರ್ಡ್ ಜಂಕ್ಷನ್ ಫ್ಲೈ ಓವರ್ ಹತ್ತಿದ್ರೆ ಟ್ರಾಫಿಕ್​​​ನಲ್ಲಿ ಸಿಕ್ಕಿ ಹಾಕಿಕೊಳ್ಳು ಬೇಕಾಗುತ್ತದೆ. ನಮ್ಮ ಮೆಟ್ರೋದ ನೀಲಿ ಮಾರ್ಗವು ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನಮ್ಮ ಮೆಟ್ರೋದ ನಡೆಯುತ್ತಿರುವ ಕಾಮಗಾರಿಗೆ ಸಂಬಂಧಿಸಿದಂತೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ಲೈಓವರ್ ಭಾಗಶಃ ಬಂದ್ ಮಾಡಲಾಗಿದ್ದು, ಇಂದಿನಿಂದ ನಾಲ್ಕು ತಿಂಗಳವರೆಗೆ ಪ್ಲೈಓವರ್ ಭಾಗಶಃ ಬಂದ್ ಆಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಲೂಪ್ ಮತ್ತು ರಾಂಪ್ ಫ್ಲೈಓವರ್ ಸ್ಟೇಜಿಂಗ್ ಕೆಲಸವನ್ನು ಕೈಗೊಳ್ಳಲು ತಾತ್ಕಾಲಿಕವಾಗಿ ಇಂದಿನಿಂದ ನಾಲ್ಕು ತಿಂಗಳುಗಳವರೆಗೆ ಎರಡು ಕ್ಯಾರೇಜ್ ಮಾರ್ಗಗಳಲ್ಲಿ 2.50 ಮೀಟರ್ ಭಾಗಶಃ ಬ್ಯಾರಿಕೇಡ್ ಮುಚ್ಚಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಎಂಆರ್ಸಿಎಲ್ ಹೊರಡಿಸಿದೆ.
ವಿಶ್ವಕಪ್​ನಲ್ಲಿ ಭಾರತ ಸೋಲಿಸಬೇಕೆಂದ್ರೆ… ಪಾಕ್​ ಮಾಜಿ ಕ್ರಿಕೆಟಿಗ ರಮೀಜ್​ ರಾಜಾ ಹೇಳಿಕೆ ವೈರಲ್​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 14 =
Remember me
