
ಬೆಂಗಳೂರು:ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾ) ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ನ.18ರಂದು ಮಧ್ಯಾಹ್ನ 3 ರಿಂದ 5.30 ಗಂಟೆ ತನಕ ಗ್ರಾಹಕ ಸಂವಾದ ಸಭೆ ಏರ್ಪಡಿಸಿದೆ.ಪ್ರತಿ ತಿಂಗಳ ಮೂರನೇ ಶನಿವಾರದಂದು ಗ್ರಾಹಕರ ಸಂವಾದ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಆ ಪ್ರಕಾರ ಸಭೆ ಆಯೋಜನೆಯಾಗಿದೆ.ಸಭೆಯಲ್ಲಿ ಗ್ರಾಹಕರು ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ ಬೆಸ್ಕಾಂ ಪ್ರಧಾನ ವ್ಯವ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seventeen =
Remember me
