
ಬೆಂಗಳೂರು:ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ (ಮೇ 18) ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ಗ್ರಾಹಕ ಸಂವಾದ ಸಭೆಗಳು ನಡೆಯಲಿವೆ. ಗ್ರಾಹಕರು, ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 19 =
Remember me
