ಬೆಂಗಳೂರು:ಕೇಂದ್ರ ಶಿಕ್ಷಣ ಸಚಿವಾಲಯ ಕೊಡಮಾಡುವ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ -2024 ಪ್ರಶಸ್ತಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನಾರಗಿದ್ದಾಾರೆ.
ಮೈಸೂರು ಜಿಲ್ಲೆ ಹುಣಸೂರಿನ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಾಸಕ ಎಚ್. ಎನ್. ಗಿರೀಶ್ ಮತ್ತು ದೊಡ್ಡಬಳ್ಳಾಾಪುರದ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ನಾರಾಯಣಸ್ವಾಾಮಿ ಆರ್., ಬೆಂಗಳೂರಿನ ಸಂಜಯನಗರದ ಡಿಫೊಡಿಲ್‌ಸ್ ಇಂಗ್ಲೀಷ್ ಶಾಲೆ (ಸಿಐಎಸ್‌ಸಿಇ)ಯ ನರಸಿಂಹಮೂರ್ತಿ ಎಚ್. ಕೆ., ಮಲ್ಲಸಂದ್ರದ ಕಮ್ಮಗೊಂಡನಹಳ್ಳಿಯ ಪಿಎಂ ಶ್ರೀ ಕೇಂದ್ರಿಯ ವಿದ್ಯಾಾಲಯದ ಅಶೋಕ್ ಸೇನ್‌ಗುಪ್ತ ಅವರು ರಾಷ್ಟ್ರ ಪ್ರಶಸ್ತಿಗೆ ಪಾತ್ರರಾಗಿದ್ದಾಾರೆ.
ಪ್ರಶಸ್ತಿಪ್ರದಾನ ಕಾರ್ಯಕ್ರಮವು ಸೆಪ್ಟೆಂಬರ್ 5 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಪ್ರಶಸ್ತಿಯು 50 ಸಾವಿರ ರೂ ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ.ದೇಶದಾದ್ಯಂತ ಒಟ್ಟು 50 ಶಿಕ್ಷಕರಿಗೆ ಈ ಬಾರಿ ಪ್ರಶಸ್ತಿಿ ಪ್ರಕಟಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
