ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬೆಟ್ಟಸ್ವಾಮಿಗೆ ಲಘು ಹೃದಯಾಘಾತವಾಗಿದೆ.
ಬಿಜೆಪಿ ನಿನ್ನೆ ರಾತ್ರಿ‌ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ದಿಲೀಪ್ ಕುಮಾರ್ ಗೆ ಟಿಕೆಟ್ ಘೋಷಣೆಯಾಗಿದ್ದನ್ನು ಕೇಳಿ ಎದೆನೋವು ಕಾಣಿಸಿಕೊಂಡಿದೆ. ಬೆಟ್ಟಸ್ವಾಮಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು.
ಇದನ್ನೂ ಓದಿ:ಕ್ರಿಕೆಟ್​​ ಟೀಮ್​​ನಲ್ಲಿ ತಮಿಳರಿಲ್ಲ..ಸಿಎಸ್‌ಕೆ ಬ್ಯಾನ್​ ಮಾಡಿ ಎಂದ ಶಾಸಕ!
ರಾತ್ರಿ ಸರಿಸುಮಾರು 11.30ರ ಸಮಯದಲ್ಲಿ ಬೆಟ್ಟಸ್ವಾಮಿಗೆ ಲಘು ಹೃದಯಾಘಾತವಾಗಿದ್ದು, ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳಗ್ಗೆ ಆಸ್ಪತ್ರೆಯಿಂದ ಬೆಟ್ಟಸ್ವಾಮಿ ಡಿಸ್‌ಚಾರ್ಜ್ ಆಗಿದ್ದಾರೆ.
ಭಿನ್ನಮತ ಶೀಘ್ರವೇ ಶಮನ ಆಗಲಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 9 =
Remember me
