ಕಲಬುರಗಿ:ಭಾರತ್​ ಬಂದ್​ಗೆ ಬೆಂಬಲ ನೀಡದೆ ಎಂದಿನಂತೆ ತೆರೆದಿದ್ದ ಅಂಗಡಿಗಳನ್ನು ಪ್ರತಿಭಟನಾಕಾರರು ಒತ್ತಾಯಪೂರ್ವಕವಾಗಿ ಮುಚ್ಚಿಸುತ್ತಿದ್ದ ದೃಶ್ಯ ನಗರದಲ್ಲಿ ಕಂಡುಬಂತು.
ಅಂಗಡಿಗಳಿಗೆ ನುಗ್ಗಿದ ಪ್ರತಿಭಟನಾಕಾರರು ವಾಟರ್​ಪೌಚ್​ನಿಂದ ಹೊಡೆದು ದಾಂಧಲೆ ಮಾಡಿದ್ದಾರೆ ಎನ್ನಲಾಗಿದೆ. ನಗರದ ಸಿಟಿ ಸೆಂಟರ್​ ಮಾಲ್​ ಬಳಿಯ ಅಂಗಡಿಗಳನ್ನು, ಆಂಧ್ರ ಬ್ಯಾಂಕ್​​ನ್ನು ಹೋರಾಟಗಾರರು ಬಲವಂತವಾಗಿ ಬಂದ್​ ಮಾಡಿಸಿದ್ದಾರೆ.
ಹಾಗೇ ಕಾರ್ಮಿಕ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಿಎಎ, ಎನ್​ಆರ್​ಸಿ ಬಗ್ಗೆಯೂ ವಿರೋಧದ ಧ್ವನಿ ಕೇಳಿಬಂತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಪ್ರತಿಭಟನಾಕಾರರು ಪ್ರಧಾನಿ ಮೋದಿ ಹಾಗೂ ಅಮಿತ್​ ಷಾ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.( ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − one =
Remember me
