ಬಳ್ಳಾರಿ:ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್​ಗೆ ಬಳ್ಳಾರಿಯಲ್ಲಿ ಬೆಂಬಲ ವ್ಯಕ್ತಪಡಿಸಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಐಟಿಯು, ಎಐಡಿಎಸ್​ಯು, ಸಿಪಿಐ, ಎಐವೈಎಫ್​​ನ ನೂರಾರು ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ್ದಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮೋತಿವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಾಂಗ್ರೆಸ್​ ಮುಖಂಡ ವಿ.ಎಸ್​.ಉಗ್ರಪ್ಪ ಪಾಲ್ಗೊಂಡು ಕಾರ್ಮಿಕ ಸಂಘಟನೆಗಳಿಗೆ ಸಾಥ್​ ನೀಡಿದರು. ಕೇಂದ್ರ ಸರ್ಕಾರದ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನ ಹೊರಹಾಕಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 9 =
Remember me
