ಕಲಬುರಗಿ:ಮೀನು ಹಿಡಿಯಲು ಹೋದ ತಂದೆ-ಮಗ ಇಬ್ಬರೂ ಜಲಸಮಾಧಿಯಾದ ಘಟನೆ ವರ್ಗಿ ತಾಲೂಕಿನ ಕಟ್ಟಿಸಂಗಾವಿ ಬಳಿಯ ಭೀಮಾ ನದಿಯಲ್ಲಿ ಸಂಭವಿಸಿದೆ.
ಕಟ್ಟಿ ಸಂಗಾವಿ ಗ್ರಾಮದ ಮೆಹಬೂಬ್ ಪಟೇಲ್(60) ಮತ್ತು ಇವರ ಪುತ್ರ ಜಾವಿದ್ ಪಟೇಲ್(19) ಮೃತ ದುರ್ದೈವಿಗಳು. ಇವರಿಬ್ಬರೂ ಭೀಮಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ಪಕ್ಕದಲ್ಲೇ ಕಾದು ಕುಳಿತಿದ್ದ ಜವರಾಯ! ಬಾವಿಗೆ ಹಾರಿ ತಾಯಿ-ಮಗು ಆತ್ಮಹತ್ಯೆ

ಕೊರಗಜ್ಜನ ಕ್ಷೇತ್ರದಲ್ಲಿ ಮೂತ್ರ ವಿಸರ್ಜಿಸಿದವ ರಕ್ತಕಾರಿ ಸತ್ತ ಬೆನ್ನಲ್ಲೇ ಕೊಂಡಾಣದಲ್ಲಿ ಮತ್ತೊಂದು ಹೀನ ಕೃತ್ಯ ಬಯಲು

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 5 =
Remember me
