ವಿಜಯಪುರ:ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದಾಗಿದ್ದು, ರೌಡಿಶೀಟರ್ ಮಹಾದೇವ ಸಾಹುಕಾರ ಭೈರಗೊಂಡ ಗಂಭೀರ ಗಾಯಗೊಂಡಿದ್ದಾರೆ.
ವಿಜಯಪುರ ಹೊರವಲಯದ ಭೂತನಾಳ ತಾಂಡಾ ಬಳಿ ಸೋಮವಾರ ಅಪರಿಚಿತರ ತಂಡ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ಎರಡು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ.
ಮೊದಲಿಗೆ ಮಹಾದೇವ ಸಾಹುಕಾರ ಸಂಚರಿಸುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಬಳಿಕ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ.ಮಹಾದೇವ ಸಾಹುಕಾರ ಭೈರೊಗೊಂಡಗೆ 2 ಗುಂಡು ತಾಗಿದೆ. ಸಹಚರ ಬಾಬುರಾಯಗೂ ಗಂಭೀರ ಗಾಯವಾಗಿದೆ. ಇಬ್ಬರನ್ನೂ ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಕ್ಕನ ಮನೆಗೆ ಬಾರದ ಬಾವ, ಸಿಟ್ಟಿಗೆದ್ದ ಬಾಮೈದ ಮಹಿಳೆಯನ್ನು ಕೊಂದುಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
