ಮಂಗಳೂರು:ಬಹುಜನರ ಬೇಡಿಕೆಯಂತೆ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಭಾಗ ಕೊನೆಗೂ ಮೇಲ್ದರ್ಜೆಗೇರುತ್ತಿದೆ. ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ವಣಕ್ಕೆ 1976 ಕೋಟಿ ರೂ. ಮೊತ್ತದ ಬಿಡ್ ಆಹ್ವಾನಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ದಕ್ಷಿಣ ಕನ್ನಡ ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಸಕ್ತ ಇರುವ 25 ಕಿ.ಮೀ. ದೂರದ ದ್ವಿಪಥ ರಸ್ತೆಯನ್ನು ಚತುಷ್ಪಥವನ್ನಾಗಿ ಮಾಡಲಾಗುತ್ತಿದ್ದು, ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬಿಡ್ ಆಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಫೆಬ್ರವರಿ 1 ಬಿಡ್ ಸಲ್ಲಿಸಲು ಕೊನೆಯ ದಿನಾಂಕ. ಇಪಿಸಿ ಮಾದರಿಯಲ್ಲಿ 24 ತಿಂಗಳ ಒಳಗೆ ಕಾಮಗಾರಿ ಮುಗಿಸುವ ಷರತ್ತು ಹಾಕಲಾಗಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:20 − 12 =
Remember me
