ಬೀದರ್:ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದೊಳಗೆ ಕಾರು ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ವೃತ್ತದ ಸುತ್ತ ಹಾಕಿರುವ ಸರಪಳಿ ಕಿತ್ತು ಹೋಗಿದೆ.
ಡಿಕ್ಕಿ ಹೊಡೆದ ಇಂಡಿಕಾ ಕಾರಿನಲ್ಲಿ ಇಬ್ಬರು ಸಂಚರಿಸುತ್ತಿದ್ದರು. ಆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೌಬಾರಾದಿಂದ ನೇರವಾಗಿ ಬಂದು ಬಸವೇಶ್ವರ ವೃತ್ತಕ್ಕೆ ನುಗ್ಗಿಸಲಾಗಿದೆ.
ವೃತ್ತಕ್ಕೆ ಡಿಕ್ಕಿ ಹೊಡೆದ ನಂತರ ಕಾರನ್ನು ಹಿಂದೆಗೆದು ಪಕ್ಕದ ಪೆಟ್ರೋಲ್ ಪಂಪ್​ನಲ್ಲಿ ನಿಲ್ಲಿಸಿ ಪರಾರಿಯಾಗಿದ್ದರು. ಘಟನೆ ನಂತರ ಎಚ್ಚೆತ್ತ ಸಮಾಜದವರು, ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ್ದರು.
ಘಟನೆಯಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
