ಬೀದರ್:ದಯಮಾಡಿ ನಮ್ಮನ್ನು ನಮ್ಮ ರಾಜ್ಯಕ್ಕೆ ಕರೆಸಿಕೊಳ್ಳಿ ಎಂದು ಕರೊನಾ ಬಾಧಿತ ಮಹಾರಾಷ್ಟ್ರದಲ್ಲಿ ಸಿಲುಕಿಕೊಂಡಿರುವ ರಾಜ್ಯದ 45 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸರ್ಕಾರದ ಬಳಿ ಅಂಗಲಾಚಿದ್ದಾರೆ.
ಮಹಾರಾಷ್ಟ್ರದಲ್ಲಿ ಎರಡು ತಿಂಗಳ ಹಿಂದೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕೃಷಿ ತರಬೇತಿಯಲ್ಲಿ ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯ 45 ಕ್ಕೂ ಹೆಚ್ವು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ತರಬೇತಿ ಮುಗಿಸಿ ತವರಿಗೆ ಮರಳುವಷ್ಟರಲ್ಲೇ ಕರೊನಾ ಲಾಕ್​ಡೌನ್ ಘೋಷಣೆ ಆದ್ದರಿಂದ ಎರಡು ತಿಂಗಳಿಂದ ಸೊಲ್ಲಾಪುರದಲ್ಲಿಯೇ ಉಳಿದಿದ್ದಾರೆ.
ಇದನ್ನೂ ಓದಿ:VIDEO| ಭಾರತದಲ್ಲಿ ಪತ್ತೆಯಾಯ್ತು ಎರಡು ತಲೆ: ಇದರ ವಿಶೇಷತೆ ಕೇಳಿದ್ರೆ ಅಚ್ಚರಿಗೊಳ್ತಿರಾ…!
ಶಿವಮೊಗ್ಗ, ಉತ್ತರ ಕನ್ನಡ, ದಾವಣಗೆರೆ, ಚಿಕ್ಕಬಳ್ಳಾಪುರ, ಧಾರವಾಡ, ಬಾಗಲಕೋಟೆ ಹಾಗೂ ಬೀದರ್ ಸೇರಿದಂತೆ ವಿವಿಧ ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಊಟ ವಸತಿ ಸೇರಿದಂತೆ ನಾನು ಸಮಸ್ಯೆಯಾಗುತ್ತಿದ್ದು, ದಯಮಾಡಿ ನಮ್ಮ ಸರ್ಕಾರ ನಮ್ಮ ನೆರವಿಗೆ ಬರಬೇಕು ಹಾಗೂ ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗಿ ಎಂದು ಭಯಭೀತರಾಗಿ ಕಣ್ಣೀರಾಕಿದ್ದಾರೆ.(ದಿಗ್ವಿಜಯ ನ್ಯೂಸ್​)
https://www.facebook.com/VVani4U/videos/681371852648353/
ಹಳಿಗಳ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಗೂಡ್ಸ್​ ರೈಲು: 15 ಮಂದಿ ದುರ್ಮರಣ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen + nine =
Remember me
