ಚಿಟಗುಪ್ಪ:ತಮ್ಮನ ಸಾವಿನ ನೋವಿನ ಮಧ್ಯೆಯೂ ವಿದ್ಯಾರ್ಥಿನಿಯೊಬ್ಬಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿರುವ ಘಟನೆ ತಾಳಮಡಗಿ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕೀರ್ತನಾ ಪ್ರಶಾಂತ ಊರಿನ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ ಗುರುವಾರ ಇಂಗ್ಲಿಷ್ ಪರೀಕ್ಷೆ ಬರೆದಿದ್ದಾಳೆ. ಏಕೈಕ ಸಹೋದರ 7ನೇ ತರಗತಿ ಪರೀಕ್ಷೆ ಬರೆದಿದ್ದ ಕಾರ್ತಿಕ ಬುಧವಾರ ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಗುರುವಾರ ಅಂತ್ಯಕ್ರಿಯೆ ನೆರವೇರಿತು.
ಇದನ್ನೂ ಓದಿ:ವೈಭವದ ಐತಿಹಾಸಿಕ ಕರಗ ಮಹೋತ್ಸವ; ದ್ರೌಪದಿ ದೇವಿಯ ಕರಗ ಕಣ್ತುಂಬಿಕೊಳ್ಳಲು ಬಂದ ಸಾವಿರಾರು ಭಕ್ತರು
ತಮ್ಮನ ಸಾವಿನ ದುಃಖದಲ್ಲಿದ್ದ ಈಕೆ ಪರೀಕ್ಷೆ ಬರೆಯಲು ನಿರಾಕರಿಸಿದ್ದಳು. ಬೆಳಗ್ಗೆ ವಿಷಯ ಗೊತ್ತಾಗುತ್ತಿದ್ದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಸುರೇಶ ಕಟ್ಟಿಮನಿ, ಕಸ್ಟೋಡಿಯನ್ ಮಲ್ಲಪ್ಪ ಜಿಗಜೀವಣಿ ಬಾಲಕಿ ತಂದೆ ಸೇರಿ ಸಂಬಂಧಿಕರ ಮನವೊಲಿಸಿದ್ದರ ಫಲವಾಗಿ ದುಃಖದ ಮಧ್ಯೆಯೂ ಕೀರ್ತನಾ ಪರೀಕ್ಷೆ ಬರೆದ ನಂತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದಳು.
ಸವ್ಯಸಾಚಿ ಅಂಕಣ | ಚೈತ್ರದ ಪ್ರೇಮಾಂಜಲಿಯಲ್ಲಿ ಪ್ರೀತಿಯ ಮೆರವಣಿಗೆ…

ಸಂಪಾದಕೀಯ | ನೈತಿಕ ಹೊಣೆಗಾರಿಕೆ; ಖಾಸಗಿ ಶಾಲೆ ಶುಲ್ಕಕ್ಕೆ ಮಿತಿ

ಕೆ.ಆರ್​. ಪೇಟೆ ಕಾಂಗ್ರೆಸ್​ ಟಿಕೆಟ್​: ಒಂದೇ ಕಲ್ಲಲ್ಲಿ ಮೂರು ಹಕ್ಕಿ ಹೊಡೆದ ಮಾಜಿ ಸಿಎಂ ಸಿದ್ದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − two =
Remember me
