ಬೆಂಗಳೂರು:ಪ್ರತಿಷ್ಠಿತ ಅಮೇಜಾನ್​​ ಕಂಪನಿಯ ಉದ್ಯೋಗಿ, ಟೀಮ್​ ಲೀಡರ್ ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ​ ನಗರದ ಮಹದೇವಪುರದಲ್ಲಿ ನಡೆದಿದೆ.
ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದ ಅಮೇಜಾನ್ ಟೀಮ್​ ಲೀಡರ್‌. ಆತ್ಮಹತ್ಯೆಗೂ ಮುನ್ನ ಸುಲಭವಾಗಿ ಸಾಯುವುದು ಹೇಗೆ? ಎಂದು ಯೂಟ್ಯೂಬ್​ನಲ್ಲಿ ಹುಡುಕಾಡಿದ್ದಾನೆ. ಈ ವೇಳೆ ಸಿಲಿಂಡರ್​ನಲ್ಲಿ ಬರುವ ಮೊನಾಕ್ಸೈಡ್ ಮೂಲಕ ಸುಲಭವಾಗಿ ಸಾಯಬಹುದು ಎಂದು ಆಯ್ಕೆಯೊಂದನ್ನು ತೋರಿಸಿದೆ.
ಇದನ್ನೂ ಓದಿರಿ:ಕಟ್ಟಿಕೊಂಡಾಕೆ, ಇಟ್ಟುಕೊಂಡಾಕೆ… ಇಬ್ಬರಿಗೂ ಅನ್ಯಾಯ ಮಾಡಲಾಗದೇ ಹೈರಾಣಾಗಿದ್ದೇನೆ… ದಾರಿ ತೋರಿ…
ಇದಾದ ಬಳಿಕ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಸಿಲಿಂಡರ್​ನ ಪೈಪ್ ಮೂಗಿಗೆ ಹಾಕಿಕೊಂಡಿದ್ದಾನೆ. ಪೈಪ್ ಮೂಲಕ ಮೊನಾಕ್ಸೈಡ್ ದೇಹದ ಒಳಗೆ ಹೋಗಿ ಜೀವನ್​ ಕೂತಲ್ಲೇ ಭೀಕರವಾಗಿ ಸಾವಿಗೀಡಾಗಿದ್ದಾನೆ.
ಇದಕ್ಕೂ ಮುನ್ನ ಮನೆ ಬಾಗಿಲಿಗೆ ಸೂಚನೆ ಅಂಟಿಸಿದ್ದ ಜೀವನ್​, ಮನೆ ಬಾಗಿಲು ತೆಗೆದ ಕೂಡಲೇ ಕಿಟಕಿಗಳನ್ನು ತೆರೆಯಿರಿ. ಯಾರೂ ಕೂಡ ಲೈಟ್ಸ್ ಆನ್‌ ಮಾಡಬೇಡಿ ಎಂದು ಬರೆದಿದ್ದ. ಆತ್ಮಹತ್ಯೆ ಮಾಡಿಕೊಂಡ ಮೂರು ದಿನದ ನಂತರ ಘಟನೆ ಬೆಳಕಿಗೆ ಬಂದಿದೆ.
ಪೋನ್ ರಿಸೀವ್ ಮಾಡದ ಕಾರಣ ಅನುಮಾನಗೊಂಡು ಮನೆಯ ಬಳಿ ಜೀವನ್​ ಸ್ನೇಹಿತರು ಬಂದಿದ್ದರು. ಈ ವೇಳೆ ಮನೆಯ ಬಾಗಿಲಲ್ಲಿ ಅಂಟಿಸಿದ್ದ ಸೂಚನೆ ನೋಡಿ ಅನುಮಾನ ಬಂದು ಒಳಗೆ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.
ಡೆತ್​ನೋಟ್​ನಲ್ಲಿ ಸಾವಿನ ರಹಸ್ಯಮನೆಯವರು ನನಗೆ ಪೋನ್ ಮಾಡುತ್ತಿಲ್ಲ. ನನ್ನ ಬಗ್ಗೆ ಕೇರ್ ಮಾಡುತ್ತಿಲ್ಲ. ಲೈಫ್ ಬ್ಯೂಟಿಫುಲ್‌ ಆಗಿರಬೇಕು ಎಂದು ಬೀದರ್​ನಿಂದ ಬೆಂಗಳೂರಿಗೆ ಬಂದೆ. ಆದ್ರೆ ಇಲ್ಲಿ ನಾನ್ ಅನ್ಕೊಂಡ ಹಾಗೇ ಏನು ನಡೀತಿಲ್ಲ. ಲೈಪು ತುಂಬಾ ಬೋರಾಗಿದೆ ಎಂದು ಜೀವನ್​ ಡೆತ್ ನೋಟ್ ಬರೆದಿಟ್ಟಿದ್ದಾನೆ.
ಇದನ್ನೂ ಓದಿರಿ:6 ತಿಂಗಳ ಬಳಿಕ ಕೆರೆಯ ಆಳದಲ್ಲಿ ಪತ್ತೆಯಾಯ್ತು ಮೊಬೈಲ್​ ಫೋನ್​: ಸ್ವಿಚ್​ ಆನ್​ ಮಾಡಿದಾಗ ಕಾದಿತ್ತು ಶಾಕ್​!
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಮಹದೇವಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಡೆತ್​ನೋಟ್​ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ಮುಂದುವರಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ರಾತ್ರೋರಾತ್ರಿ ಸಿನಿಮಾ ಹಾಲ್​ಗೆ ನುಗ್ಗಿ ಸ್ನ್ಯಾಕ್ಸ್​​ ಕದ್ದು ತಿಂದು, ಸೆಕ್ಸ್​ ಮಾಡಿ ಸಿಸಿಟಿವಿಯಲ್ಲಿ ಸಿಕ್ಕಿಬಿದ್ದ ದಂಪತಿ!

ಮ್ಯಾನ್ಮಾರ್​ ರಾಜಕೀಯ ವಿಪ್ಲವದಿಂದಾಗಿ ಭಾರತದಲ್ಲಿ ದುಬಾರಿಯಾಗಲಿದೆ ಇಡ್ಲಿ, ದೋಸೆ..!

ಮೋಜು- ಸಭೆ ಸಮಾರಂಭಗಳ ಮೇಲೆ ಪುನಃ ಕರೊನಾ ಕರಿನೆರಳು: ಸಚಿವರು ನೀಡಿರೋ ಎಚ್ಚರಿಕೆ ಇಲ್ಲಿದೆ ನೋಡಿ…

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:three × 5 =
Remember me
