ಧಾರವಾಡ:ಲೋಕಸಭೆ ಚುನಾವಣೆಗೂ ಮುನ್ನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಧಾರವಾಡದ ಒಂದೇ ಫ್ಲ್ಯಾಟ್​ನಲ್ಲಿ ಬರೋಬ್ಬರಿ 18 ಕೋಟಿ ರೂ. ಹಣ ಜಪ್ತಿ ಮಾಡಿದೆ. ಲೋಕಸಭಾ ಚುನಾವಣೆ ವೇಳೆ ಈ ದಾಳಿಯು ಹೆಚ್ಚು ಮಹತ್ವ ಪಡೆದಿದೆ.
ಇದನ್ನೂ ಓದಿ:ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್‌ಗೆ 29 ಮಾವೋವಾದಿಗಳ ಬಲಿ
ಇಲ್ಲಿನ ದಾಸನಕೊಪ್ಪ ಕ್ರಾಸ್‌ ಬಳಿಯ ಅರ್ನಾ ರೆಸಿಡೆನ್ಸಿಯ 3ನೇ ಮಹಡಿಯಲ್ಲಿರುವ ಬಸವರಾಜ್‌ ದತ್ತನವರ್‌ ಎನ್ನುವರ ಪ್ಲಾಟ್‌ ನಂ 303ರ ನಿವಾಸದ ಮೇಲೆ ದಾಳಿ ಮಾಡಿದ ಅಧಿಕಾರಿಗಳು, ಒಂದಲ್ಲ, ಎರಡಲ್ಲ ಬರೋಬ್ಬರಿ 18 ಕೋಟಿ ಹಣ ಪತ್ತೆ ಹಚ್ಚಿ ತಮ್ಮ ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಸಿಕ್ಕಿರುವ ಹಣ ಯಾರದ್ದು, ಇಷ್ಟು ದೊಡ್ಡಮೊತ್ತದ ಎಲ್ಲಿಂದ ಹೇಗೆ ಬಂತು. ಚುನಾವಣಾ ಸಮಯದಲ್ಲಿ ಇಷ್ಟು ಮೊತ್ತ ಶೇಖರಣೆ ಮಾಡಿಕೊಂಡಿದ್ದಾರೆ ಎಂದು ಹಣದ ಮೂಲದ ಬಗ್ಗೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಬಾಲಿವುಡ್​ ನಟ ಅಮೀರ್ ಖಾನ್..! ಕಾರಣ ಹೀಗಿದೆ?

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one + thirteen =
Remember me
