ಬೆಂಗಳೂರು:ರಾಜ್ಯದಲ್ಲಿರುವ ನಿರುದ್ಯೋಗಿಗಳಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಸದಾನಂದ ಗೌಡ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಬೃಹತ್​ ಉದ್ಯೋಗ ಮೇಳ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ.
ಇದೇ ತಿಂಗಳ 15ನೇ ತಾರೀಕಿನಂದು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಬೆಂಗಳೂರಿನ ಎಸ್​.ಜಿ ಇಂಟರ್​ನ್ಯಾಷನಲ್​ ಸ್ಕೂಲ್​ ಆವರಣದಲ್ಲಿ ಬೃಹತ್​ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಬಯಸುವವರು http://bangaloreudyogamela.in ವೆಬ್​ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಥವಾ 0806197858 ನಂಬರಿಗೆ ಮಿಸ್​ ಕಾಲ್​ ಕೊಡುವ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.(ಏಜೆನ್ಸೀಸ್​)
ಮಾರ್ಚ್ 15ರಂದುನಡೆಯುವ ಈ ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಿ. ಇದರಲ್ಲಿ ಪಾಲ್ಗೊಳ್ಳಲುhttps://t.co/orVHY0zzbSವೆಬ್ಸೈಟಿನಲ್ಲಿ ಹೆಸರು ನೋಂದಾಯಿಸಿ ಅಥವಾ 0806197858 ಈ ನಂಬರಿಗೆ ಮಿಸ್ಡ್ ಕಾಲ್ ಮಾಡಿ.https://t.co/jV3doavrXlpic.twitter.com/onnSsQuy4g
— Sadananda Gowda (@DVSadanandGowda)March 9, 2020

ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳಿಗೆ ಇಲ್ಲ ಬಿಡುಗಡೆ; ಜಾಮೀನು ಅರ್ಜಿ ವಜಾ

VIDEO: ಆರ್​ಎಸ್​ಎಸ್​ ಮುಖಂಡ ಮೋಹನ್​ ಭಾಗವತ್​ರನ್ನು ಬೆಂಗಳೂರಿನಲ್ಲಿ ಹತ್ಯೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿದ್ದ ಉಗ್ರರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
