ಬೆಂಗಳೂರು:ಆದಾಯ ಮೀರಿ ಅಕ್ರಮವಾಗಿ ಅಸ್ತಿ ಸಂಪಾದನೆ ಪ್ರಕರಣದಲ್ಲಿ ಆರೋಪಿ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಮತ್ತರವಾದ ಹೇಳಿಕೆಯೊಂದಿಗೆ ರಿಲೀಫ್​ ನೀಡಿದೆ.
ಇದನ್ನೂ ಓದಿ:3 ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಹಾರಿ ಸಾವಿಗೆ ಶರಣು…
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೀಗಾಗಿ ತಡೆಯಾಜ್ಞೆ ತೆರವುಗೊಳಿಸಲು ಸಿಬಿಐ ಮನವಿ ಮಾಡಿತ್ತು. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ:ಅಮೆಜಾನ್ ಕೊಟ್ಟ ಅದೃಷ್ಟ; ಆರ್ಡರ್ ಮಾಡದೆ ಮನೆ ಬಾಗಿಲಿಗೆ ಬಂದವು 100 ಪಾರ್ಸೆಲ್!
ನಾವು ಈಗ ಹಸ್ತಕ್ಷೇಪ ಮಾಡುವುದಿಲ್ಲ. ಹೈಕೋರ್ಟ್ ಶೀಘ್ರದಲ್ಲಿ ಈ ಪ್ರಕರಣ ಇತ್ಯರ್ಥ ಪಡಿಸಲಿ ಎಂದು ಸುಪ್ರೀಂಕೋರ್ಟ್ ಹೇಳುವ ಮೂಲಕವಾಗಿ ಡಿಕೆ ಶಿವಕುಮಾರ್​ ಅವರಿಗೆ  ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.
ಕಿಚನ್ ಟಿಪ್ಸ್: ಮನೆಯಲ್ಲಿ ಈರುಳ್ಳಿ ಕೊಳೆಯುವುದನ್ನು ತಡೆಯಲು ಈ ಸಲಹೆಗಳನ್ನು ಅನುಸರಿಸಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
