ಉತ್ತರಕನ್ನಡ:ಭಾರಿ ಮಳೆಗೆ ಗುಡ್ಡವೊಂದು ಕುಸಿದಿದ್ದು, ಅದರ ಮೇಲಿನ ಬಂಡೆಯೊಂದು ಜಾರಿ, ಕೆಳಗಿರುವ ಮನೆಯೊಂದರ ಅಂಗಳಕ್ಕೆ ಬಂದು ಬಿದ್ದಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿಹೋಗಿದೆ.
ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕಾವೂರಿನಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ಸುರೇಶ್ ಗೌಡ ಎಂಬವರ ಮನೆಯ ಪಕ್ಕದಲ್ಲೇ ಇರುವ ಗುಡ್ಡ ಭಾರಿ ಮಳೆಯಿಂದಾಗಿ ಕುಸಿದಿದೆ. ಪರಿಣಾಮವಾಗಿ, ಬಂಡೆಯೊಂದು ಉರುಳಿ ಇವರ ಮನೆಯಂಗಳಕ್ಕೆ ಬಂದು ಬಿದ್ದಿದೆ. ಅದೃಷ್ಟವಶಾತ್ ಅನಾಹುತವೇನೂ ಸಂಭವಿಸದ್ದರಿಂದ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಗುಡ್ಡದ ಮೇಲಿನ ಪ್ರದೇಶದಲ್ಲಿ ಸರ್ಕಾರಿ ಶಾಲೆಯೊಂದಿದ್ದು, ಅದಕ್ಕೆ ಅಪಾಯ ಸಂಭವಿಸುವ ಆತಂಕವಿದೆ. ಕಳೆದ ವರ್ಷವೂ ಇದೇ ಪ್ರದೇಶದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಸಲ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕರೊನಾ ಸಂಕಷ್ಟದ ಪರಿಸ್ಥಿತಿಯಲ್ಲೂ ಇಲ್ಲಿದೆ ವ್ಯಾಪಾರ-ವಹಿವಾಟು ಅವಕಾಶ!

ಪೊಲೀಸ್ ಠಾಣೆಗೆ ಹತ್ತಿರದಲ್ಲೇ ಆರ್​ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eleven =
Remember me
