ಶಿರಸಿ:ಶಿರಸಿ ಅರಣ್ಯ ವಿಭಾಗದ ವಾಹನದ ಮೇಲೆ ಯುವತಿಯೊಬ್ಬಳು ವಿವಿಧ ಭಂಗಿಯಲ್ಲಿ ಕುಳಿತು ಫೋಟೋ ಶೂಟ್ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಯಲ್ಲಾಪುರ ಎಸಿಎಫ್​ಗೆ ಸೇರಿದ ವಾಹನ ಮೇಲೆ ಯುವತಿ ಕುಳಿತು ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಸರ್ಕಾರಿ ವಾಹನವನ್ನು ಫೋಟೋ ಶೂಟ್​ಗೆ ಬಳಸಿಕೊಂಡ ಬಗ್ಗೆ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ. ಫೋಟೋ ಶೂಟ್ ಮಾಡಿಸಿಕೊಂಡವರ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:ಸಿಎಂ ಬಿಎಸ್​ವೈ ರಾಜಕೀಯ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಆತ್ಮಹತ್ಯೆಗೆ ಯತ್ನ
ಸಿಎಂ ರಾಜಕೀಯ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಆತ್ಮಹತ್ಯೆ ಯತ್ನ: ಪತ್ನಿ ಜಾಹ್ನವಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − six =
Remember me
