ಕೊಡಗು:ಪ್ರತಿ ವರ್ಷವೂ ಒಂದಲ್ಲ ಒಂದು ಕಡೆ ಮಳೆ ಸಂದರ್ಭದಲ್ಲಿ ಚಲಿಸುತ್ತಿದ್ದ ವಾಹನಗಳ ಮೇಲೆ ಮರ ಬೀಳುವಂಥ ಪ್ರಕರಣಗಳು ನಡೆಯುತ್ತಿರುತ್ತವೆ. ಇಂದು ಕೂಡ ಚಲಿಸುತ್ತಿದ್ದ ಬೈಕ್​ವೊಂದರ ಮೇಲೆ ಮರ ಬಿದ್ದಿದ್ದು, ಬೈಕ್ ಅಪ್ಪಚ್ಚಿಯಾಗಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರಿನಲ್ಲಿ ಈ ಘಟನೆ ನಡೆದಿದೆ. ಮಡಿಕೇರಿ- ಸೋಮವಾರಪೇಟೆ ಮುಖ್ಯರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಮೇಲೇ ದೊಡ್ಡ ಮರವೊಂದು ಬಿದ್ದಿದೆ. ಕುಶಾಲನಗರ ನಿವಾಸಿ ಸುನಕ್ ಎಂಬವರು ಬೈಕ್ ಚಲಾಯಿಸುತ್ತಿದ್ದರು.
ಇದನ್ನೂ ಓದಿ:ಪ್ರೀತಿಸಿ ಮನೆ ಬಿಟ್ಟು ಹೋಗಿ ಮದ್ವೆಯಾದ ಮಗಳು; ನೊಂದು ಪ್ರಾಣ ಕಳ್ಕೊಂಡ ತಾಯಿ!
ಮರ ಬಿದ್ದ ಪರಿಣಾಮ ಬೈಕ್ ಬಹುತೇಕ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಸುನಕ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯಿಂದ ಪಾರಾಗಿದ್ದಾರೆ. ಸ್ಥಳೀಯರು ಕಾರ್ಯಾಚರಣೆ ನಡೆಸುವ ಮೂಲಕ ಮರವನ್ನು ತೆರವುಗೊಳಿಸಿದ್ದಾರೆ.
ಇದು ಸಿಂಗಲ್​ ಆಗಿರುವವರಿಂದ ಮಿಂಗಲ್ ಆಗಲು ಗ್ರೀನ್​ ಸಿಗ್ನಲ್; ಪೇರಿಂಗ್ ಆಗಲೆಂದೇ ಪಿಯರ್ ರಿಂಗ್, ಏನಿದು ಹೊಸ ಟ್ರೆಂಡ್?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
